ದೇಶ

ಶಬರಿಮಲೆ ವಿವಾದ: ಮಾಜಿ ಮುಖ್ಯ ಅರ್ಚಕರ ಮೊಮ್ಮಗ ರಾಹುಲ್ ಈಶ್ವರ್ ಬಂಧನ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಭಕ್ತರಿಗೆ ಪ್ರಚೋದನೆ...

ಶಬರಿಮಲೆ ವಿವಾದ: ಮಾಜಿ ಮುಖ್ಯ ಅರ್ಚಕರ ಮೊಮ್ಮಗ ರಾಹುಲ್ ಈಶ್ವರ್ ಬಂಧನ
ಪ್ರತಿಭಟನಾಕಾರರನ್ನು ಬಂಧಿಸುತ್ತಿರುವುದು
Published On :
ತಿರುವನಂತಪುರಂ: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಭಕ್ತರಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅಯ್ಯಪ್ಪಸ್ವಾಮಿ ದೇಗುಲದ ಮಾಜಿ ಮುಖ್ಯ ಅರ್ಚಕರ ಮೊಮ್ಮಗ ರಾಹುಲ್ ಈಶ್ವರ್ ಅವರನ್ನು ಕೇರಳ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ 10 ರಿಂದ 50 ವರ್ಷದ ಮಹಿಳೆಯರ ಪ್ರವೇಶ ವಿರೋಧಿಸಿ ಸಾವಿರಾರು ಭಕ್ತರು ಪಂಪ ನದಿ ತೀರದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದುವರೆಗೆ ಪೊಲೀಸರು 30 ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.
ಬಂಧಿತ 30 ಪ್ರತಿಭಟನಾಕಾರರ ಪೈಕಿ ಮೂವರಿಗೆ ಜಾಮೀನು ದೊರೆತಿದೆ.
ಐದು ದಿನಗಳ ತುಲ ಪೂಜೆ ಮುಕ್ತಾಯದ ನಂತರ ದೇವಸ್ಥಾನ ಬಂದ್ ಆಗುವವರೆಗೂ ನಿಳಕ್ಕಲ್ ನಲ್ಲಿ ಪ್ರತಿಭಟನೆ ಮುಂದುವರೆಸುವುದಾಗಿ ಹಿಂದೂ ಐಕ್ಯ ವೇದಿಕೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.