ಹೈದರಾಬಾದ್ : ವಿವಿಪ್ಯಾಟ್, ಇವಿಎಂ ಬಗ್ಗೆ ಜಾಗೃತಿ ವಾಹನಕ್ಕೆ ಸಿಇಸಿ ಚಾಲನೆ
ವಿವಿಪ್ಯಾಟ್, ಇವಿಎಂ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಸಂಚಾರ ವಾಹನಕ್ಕೆ ಮುಖ್ಯ ಚುನಾವಣಾ ಆಯುಕ್ತ ಒ. ಪಿ. ರಾವತ್ ಹೈದರಾಬಾದಿನಲ್ಲಿಂದು ಚಾಲನೆ ನೀಡಿದರು.

Published On :
ಹೈದರಾಬಾದ್ : ವಿವಿಪ್ಯಾಟ್, ಇವಿಎಂ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಸಂಚಾರ ವಾಹನಕ್ಕೆ ಮುಖ್ಯ ಚುನಾವಣಾ ಆಯುಕ್ತ ಒ. ಪಿ. ರಾವತ್ ಹೈದರಾಬಾದಿನಲ್ಲಿಂದು ಇಂದು ಚಾಲನೆ ನೀಡಿದರು.
ಡಿಸೆಂಬರ್ 7 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ ವಿವಿಪ್ಯಾಟ್ ಗಳನ್ನು ಬಳಸಲಾಯಿತು.ನಿಮ್ಮ ಮತ, ನಿಮ್ಮ ಭವಿಷ್ಯ, ಪ್ರಜಾಪ್ರಭುತ್ವ ನಿಮ್ಮ ಕೈಯಲ್ಲಿದೆ ಎಂಬಂತಹ ಘೋಷಣೆ ಗಳ್ಳುಳ ಭಿತ್ತಿಪತ್ರವನ್ನು ವಾಹನದ ಮೇಲೆ ಹಾಕಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


