ಸಿಬಿಐ ಒಳಜಗಳ: ಅಲೋಕ್ ವರ್ಮಾ ನಿವಾಸದ ಮುಂದೆ 2 ಅನುಮಾನಾಸ್ಪದ ವ್ಯಕ್ತಿಗಳ ಬಂಧನ
ರಜೆ ನೀಡಿ ಕಳುಹಿಸಲಾಗಿರುವ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ನಿವಾಸದ ಮುಂದೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಗುರುವಾರ ಬಂಧನಕ್ಕೊಳಪಡಿಸಲಾಗಿದೆ...

Published On :
ನವದೆಹಲಿ: ರಜೆ ನೀಡಿ ಕಳುಹಿಸಲಾಗಿರುವ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ನಿವಾಸದ ಮುಂದೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಗುರುವಾರ ಬಂಧನಕ್ಕೊಳಪಡಿಸಲಾಗಿದೆ.
ಜನ್'ಪಥ್ ಬಳಿಯಿರುವ ವರ್ಮಾ ಅವರ ಮನೆಯ ಮುಂದೆ ಇಬ್ಬರು ವ್ಯಕ್ತಿಗಳು ಅನುಮಾಸ್ಪದವಾಗಿ ಓಡಾಡುತ್ತಿರುವುದನ್ನು ಭದ್ರತಾ ಪಡೆಗಳು ಗಮನಿಸಿದ್ದಾರೆ. ಬಳಿಕ ಇಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದಿುಬಂದಿದೆ.
ಮನೆಯ ಬಳಿಯೇ ಇದ್ದ ವ್ಯಕ್ತಿಗಳು ವರ್ಮಾ ಅವರ ಓಡಾಟಗಳನ್ನು ಗಮಿಸುತ್ತಿದ್ದರು. ಇದೀಗ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


