'ಶಾಂತಿ ಎಂದರೆ ಯುದ್ಧ ಇಲ್ಲ ಅಂತ ಮಾತ್ರವೇ ಅಲ್ಲ: ಪ್ರಧಾನಿ ಮೋದಿ
ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟಿನ ಅಗತ್ಯತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಶಾಂತಿ ಬಯಸುವುದು ಎಂದರೆ ಯುದ್ಧ ಇಲ್ಲ ಎಂದಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

Published On :
ನವದೆಹಲಿ: ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟಿನ ಅಗತ್ಯತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಶಾಂತಿ ಬಯಸುವುದು ಎಂದರೆ ಯುದ್ಧ ಇಲ್ಲ ಎಂದಲ್ಲ ಎಂದು ಹೇಳಿದ್ದಾರೆ
ಅತ್ಯಂತ ಬಡವರ ಅಭಿವೃದ್ಧಿಯೂ ಸಹ ಶಾಂತಿಯ ಸಂಕೇತವೇ. ವಿಶ್ವದಲ್ಲಿ ಶಾಂತಿಯ ಬಗ್ಗೆ ಚರ್ಚೆ ನಡೆದಾಗಲೆಲ್ಲಾ ಭಾರತದ ಹೆಸರು ಮತ್ತು ಕೊಡುಗೆಗಳನ್ನು ಸುವರ್ಣಾಕ್ಷರಗಳಲ್ಲಿ ಉಲ್ಲೇಖಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ಹೇಳಿದ್ದಾರೆ.
ಇದೇ ವೇಳೆ ಮೊದಲ ವಿಶ್ವ ಯುದ್ಧದ ಬಗ್ಗೆಯೂ ಮಾತನಾಡಿರುವ ಪ್ರಧಾನಿ ಮೋದಿ, ವಿಶ್ವಯುದ್ಧ-1 ರಲ್ಲಿ ಭಾರತ ನೇರವಾಗಿ ಭಾಗಿಯಾಗಿರಲಿಲ್ಲವಾದರೂ ಭಾರತದ ಅನೇಕ ಯೋಧರು ಹೋರಾಡಿ ಬಲಿದಾನ ಮಾಡಿದ್ದಾರೆ. ಯುದ್ಧದಲ್ಲಿ ತಾವು ಯಾರಿಗೂ ಅದ್ವಿತೀಯರು ಎಂಬುದನ್ನು ಭಾರತೀಯ ಯೋಧರು ತೋರಿಸಿಕೊಟ್ಟಿದ್ದಾರೆ ಎಂದು ಪ್ರಧಾನಿ ಮೋದಿ ಹೇಳ್ದಿದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


