ಪಶ್ಚಿಮ ಬಂಗಾಳ : ಅವಳಿ ಜವಳಿ ಹೆಣ್ಣು ಮಕ್ಕಳನ್ನು ಮಾರಾಟ ಮಾಡಿದ್ದ ವ್ಯಕ್ತಿ ಬಂಧನ
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ 2 ತಿಂಗಳ ಅವಳಿ ಜವಳಿ ಹೆಣ್ಣು ಮಕ್ಕಳನ್ನು 1.8 ಲಕ್ಷ ರೂಗೆ ಮಾರಾಟ ಮಾಡಿದ್ದ ವ್ಯಕ್ತಿಯೊಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ 2 ತಿಂಗಳ ಅವಳಿ ಜವಳಿ ಹೆಣ್ಣು ಮಕ್ಕಳನ್ನು 1.8 ಲಕ್ಷ ರೂಗೆ ಮಾರಾಟ ಮಾಡಿದ್ದ ವ್ಯಕ್ತಿಯೊಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ರತನ್ ಬ್ರಹ್ಮ ತನ್ನ ಅವಳಿ ಜವಳಿ ಮಕ್ಕಳನ್ನು ಅಕ್ಟೋಬರ್ 26 ರಂದು ಮಾರಾಟ ಮಾಡಿದ್ದ. ಈ ಬಗ್ಗೆ ರಾಮಚಂದ್ರ ಪುರ ಬಡೂರಿಯಾ ಪ್ರದೇಶದಲ್ಲಿ ಕೆಲ ನಿವಾಸಿಗಳು ನೀಡಿದ ಮಾಹಿತಿ ಆಧಾರದ ಮೇಲೆ ಆತನನ್ನು ಬಂಧಿಸಲಾಗಿದ್ದು, 1.45 ಲಕ್ಷ ರೂಪಾಯಿ ಹಣವನ್ನು ಆತನಿಂದ ವಶಕ್ಕೆ ಪಡೆಯಲಾಗಿದೆ ಎಂದು ಗೈಗಾಟ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ತಂದೆಯನ್ನು ಮಾತ್ರ ಬಂಧಿಸಲಾಗಿದೆ. ಆದರೆ, ಆತನ ಪತ್ನಿಯನ್ನು ವಿಚಾರಣೆಗೊಳಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


