ಸರ್ದಾರ್ ಪಟೇಲ್ ರ ಜನ್ಮದಿನ: ದೆಹಲಿಯಲ್ಲಿ 'ರನ್ ಫಾರ್ ಯೂನಿಟಿ'ಗೆ ರಾಜನಾಥ್ ಸಿಂಗ್ ಚಾಲನೆ
ಏಕತೆಯ ಹರಿಕಾರ ಸರ್ದಾರ್ ವಲ್ಲಭಭಾಯ್ ಪಟೇಲ್ ರ ಜನ್ಮದಿನ ನಿಮಿತ್ತ ದೆಹಲಿಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ರನ್ ಫಾರ್ ಯೂನಿಟಿಗೆ ಚಾಲನೆ ನೀಡಿದರು.

Published On :
ನವದೆಹಲಿ: ಏಕತೆಯ ಹರಿಕಾರ ಸರ್ದಾರ್ ವಲ್ಲಭಭಾಯ್ ಪಟೇಲ್ ರ ಜನ್ಮದಿನ ನಿಮಿತ್ತ ದೆಹಲಿಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ರನ್ ಫಾರ್ ಯೂನಿಟಿಗೆ ಚಾಲನೆ ನೀಡಿದರು.
ದೆಹಲಿಯಲ್ಲಿ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮದಿನದ ನಿಮಿತ್ತ ಆಯೋಜನೆಯಾಗಿದ್ದ ರನ್ ಫಾರ್ ಯೂನಿಟಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಧ್ವಜ ಹಾರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಓಟದಲ್ಲಿ ಪಾಲ್ಗೊಂಡು ಓಡಿದರು. ಮತ್ತೊಂದೆಡೆ ಅತ್ತ ಭುವನೇಶ್ವರದಲ್ಲೂ ರನ್ ಫಾರ್ ಯೂನಿಟಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನಿ ಓಟದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿರಾಜನಾಥ್ ಸಿಂಗ್New DelhiRajnath SinghStatue of UnitySardar Vallabhbhai PatelRun for Unityರನ್ ಫಾರ್ ಯೂನಿಟಿಸರ್ದಾರ್ ವಲ್ಲಭಭಾಯ್ ಪಟೇಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


