ದೇಶ

ಮಹಾತ್ಮಾ ಗಾಂಧಿ ಹತ್ಯೆ ವೇಳೆ ಸಂಭ್ರಮಿಸಿದ್ದವರು ಇಂದು ಅಧಿಕಾರದಲ್ಲಿದ್ದಾರೆ: ನಟಿ ವಿವಾದಾತ್ಮಕ ಹೇಳಿಕೆ

ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರ ಹತ್ಯೆಯಾಗಿದ್ದ ವೇಳೆ ಸಂಭ್ರಮಿಸಿದ್ದವರು ಇಂದು ಅಧಿಕಾರದಲ್ಲಿದ್ದಾರೆ ಎಂದು ಬಾಲಿವುಡ್ ನಟಿ ಸ್ವರಾ ಭಾಸ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...

ಮಹಾತ್ಮಾ ಗಾಂಧಿ ಹತ್ಯೆ ವೇಳೆ ಸಂಭ್ರಮಿಸಿದ್ದವರು ಇಂದು ಅಧಿಕಾರದಲ್ಲಿದ್ದಾರೆ: ನಟಿ ವಿವಾದಾತ್ಮಕ ಹೇಳಿಕೆ
ಸ್ವರಾ ಭಾಸ್ಕರ್
Published On :
ಮುಂಬೈ: ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರ ಹತ್ಯೆಯಾಗಿದ್ದ ವೇಳೆ ಸಂಭ್ರಮಿಸಿದ್ದವರು ಇಂದು ಅಧಿಕಾರದಲ್ಲಿದ್ದಾರೆ ಎಂದು ಬಾಲಿವುಡ್ ನಟಿ ಸ್ವರಾ ಭಾಸ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವರಾ ಭಾಸ್ಕರ್ ಅವರು, ಈ ದೇಶದಲ್ಲಿ ಮಹಾತ್ಮಾ ಗಾಂಧಿ ಅವರಂತಹ ಮಹಾನ್ ವ್ಯಕ್ತಿಯ ಹತ್ಯೆ ಮಾಡಿದ್ದು ಈ ವೇಳೆ ಕೂಡ ಕೆಲವರು ಸಂಭ್ರಮಾಚರಣೆ ಮಾಡಿದ್ದರು. ಅಂತವರು ಇಂದು ಅಧಿಕಾರದಲ್ಲಿದ್ದು ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ. 
ಸ್ವರಾ ಭಾಸ್ಕರ್ ಅವರು ಈ ಹಿಂದೆ ನಮ್ಮದು ಹಿಪೊಕ್ರಸಿಯಿಂದ ಕೂಡಿ ಸಮಾಜ ಎಂದು ಹೇಳಿಕೆ ನೀಡಿದ್ದರು. ಇದೇ ಅಲ್ಲದೆ ಹಸ್ತಮೈಥುನವೆಂದರೆ ನಮ್ಮ ದೇಹ ಮತ್ತು ಲೈಂಗಿಕತೆಯ ಮೇಲೆ ನಮ್ಮದೇ ಅಧಿಕಾರ ಎಂಬ ವಿವಾದಿತ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.