ಬಂಡೀಪೋರ ಎನ್‌ಕೌಂಟರ್: ಮೂವರು ಉಗ್ರರ ತಲೆ ಚೆಂಡಾಡಿದ ಭಾರತೀಯ ಸೇನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಬಂಡೀಪೋರ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಎನ್‌ಕೌಂಟರ್ ಮೂವರು ಉಗ್ರರು ಬಲಿಯಾಗಿದ್ದಾರೆ...

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಬಂಡೀಪೋರ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಎನ್‌ಕೌಂಟರ್ ಮೂವರು ಉಗ್ರರು ಬಲಿಯಾಗಿದ್ದಾರೆ.
ಬಂಡೀಪೋರ ಜಿಲ್ಲೆಯ ದನ್ನಾ ಎಂಬಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಭಾರತೀಯ ಸೇನೆ ಉಗ್ರರನ್ನು ಸದೆ ಬಡಿಯಲು ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಯೋಧರ ಗುಂಡೇಟಿಗೆ ಮೂವರು ಉಗ್ರರು ಹತರಾಗಿದ್ದಾರೆ.
ಭಾರತೀಯ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಮೃತಪಟ್ಟಿದ್ದು ಅಪಾರ ಪ್ರಮಾಣ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಜಮ್ಮು ಮತ್ತು ಕಾಶ್ಮೀರJammu and Kashmirterroristಭಯೋತ್ಪಾದಕರುಭಾರತೀಯ ಸೇನೆBandipora encounterಬಂಡಿಪೋರಾ ಎನ್‌ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


