ನಗೌನ್ ಗ್ಯಾಂಗ್ ರೇಪ್, ಹತ್ಯೆ ಪ್ರಕರಣ: 19 ವರ್ಷದ ಅಪರಾಧಿಗೆ ಮರಣ ದಂಡನೆ ಶಿಕ್ಷೆ
ಅಸ್ಸಾಂ ನ ನಗೌನ್ ನಲ್ಲಿ ನಡೆದಿದ್ದ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿ ಹುಸೇನ್ (19) ಗೆ ಅಸ್ಸಾಂ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ.

Published On :
ಅಸ್ಸಾಂ ನ ನಗೌನ್ ನಲ್ಲಿ ನಡೆದಿದ್ದ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿ ಹುಸೇನ್ (19) ಗೆ ಅಸ್ಸಾಂ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ.
ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾ. ರೀತಾ ಕರ್, ಅತ್ಯಾಚಾರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಜಾಕಿರ್ ಹುಸೇನ್ ಗೆ ಮರಣ ದಂಡನೆ ಶಿಕ್ಷೆ ಹಾಗೂ ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದಾರೆ. ಹತ್ಯೆ ಮಾಡಿದ್ದಕ್ಕಾಗಿ ಪೋಸ್ಕೋ ಕಾಯ್ದೆಯಡಿ ಮರಣ ದಂಡನೆ ಶಿಕ್ಷೆ ವಿಧಿಸಿದ್ದರೆ, ಅತ್ಯಾಚಾರವೆಸಗಿದ್ದಕ್ಕೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಮಾ.23 ರಂದು ಅಪ್ರಾಪ್ತ ಬಾಲಕಿಯ ಮೇಲೆ 12 ವರ್ಷದ ಆಕೆಯ ಸಹಪಾಠಿಗಳು, 11 ವರ್ಷದ ಸೋದರ ಸಂಬಂಧಿ, 19 ವರ್ಷದ ಜಾಕಿರ್ ಹುಸೇನ್ ಗ್ಯಾಂಗ್ ರೇಪ್ ನಡೆಸಿ ಆಕೆಯನ್ನು ಸುಟ್ಟು ಹತ್ಯೆ ಮಾಡಿದ್ದರು. ಜಾಕಿರ್ ಹುಸೇನ್ ಗೆ ಮರಣ ದಂಡನೆ ವಿಧಿಸಲಾಗಿದ್ದರೆ. ಇನ್ನಿಬ್ಬರು ಅಪ್ರಾಪ್ತ ಅಪರಾಧಿಗಳನ್ನು ಬಾಲಾಪರಾಧಿಗಳು ನ್ಯಾಯಮಂಡಳಿಯಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


