ಕಾರ್ತಿ ಚಿದಂಬರಂ ಮಧ್ಯಂತರ ಜಾಮೀನು ರದ್ದುಗೊಳಿಸುವಂತೆ ಕೋರ್ಟ್ ಗೆ ಇಡಿ ಮನವಿ
ರ್ಸೆಲ್- ಮ್ಯಾಕ್ಸಿಕ್ ಹಗರಣದಲ್ಲಿ ಮಾಜಿ ಹಣಕಾಸು ಸಚಿವ ಪಿ, ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ನೀಡಿರುವ ಮಧ್ಯಂತರ ಜಾಮೀನು ರದ್ಧುಗೊಳಿಸುವಂತೆ ...

Published On :
ನವದೆಹಲಿ: ಏರ್ಸೆಲ್- ಮ್ಯಾಕ್ಸಿಕ್ ಹಗರಣದಲ್ಲಿ ಮಾಜಿ ಹಣಕಾಸು ಸಚಿವ ಪಿ, ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ನೀಡಿರುವ ಮಧ್ಯಂತರ ಜಾಮೀನು ರದ್ಧುಗೊಳಿಸುವಂತೆ ಪಾಟಿಯಾಲಾ ಹೌಸ್ ಕೋರ್ಟ್ ಗೆ ಜಾರಿ ನಿರ್ದೇಶನಲಾಯ ಮನವಿ ಮಾಡಿದೆ.
ತನಿಖೆಯ ದಿಪ್ಪು ತಪ್ಪಿಸುತ್ತಿರುವ ಕಾರ್ತಿ ಚಿದಂಬರಂ ತನಿಖೆಗೆ ಸಹಕರಿಸುವಂತೆ ಸೂಚಿಸಲು ಹೇಳಿದೆ, ತನಿಖೆ ವೇಳೆ ಅಸಹಕಾರ ತೋರುತ್ತಿರುವ ಕಾರ್ತಿ ಕೆಲವೊಮ್ಮೆ ಸಿಟ್ಟಾಗುತ್ತಾರೆ, ಹಾಗಾಗಿ ಅವರ ಮಧ್ಯಂತರ ಜಾಮೀನನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿದೆ.
ವಿಚಾರಣೆ ವೇಳೆ ಕೇಳುವ ಪ್ರಶ್ನೆಗಳಿಗೆ ಅಸಂಬದ್ದವಾಗಿ ಉತ್ತರ ನೀಡುತ್ತಾರೆ, ಹೀಗಾಗಿ ಅವರನ್ನು ಕಸ್ಟಡಿಯೋಲ್ ವಿಚಾರಣೆಗೆ ಅನುಮುತಿ ನೀಡಬೇಕು ಎಂದು ಕೇಳಲಾಗಿದೆ, ಮಧ್ಯಾಹ್ನ 2 ಗಂಟೆ ದೆಹಲಿಯ ಪಾಟಿಯಾಲಾ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Enforcement Directorateಜಾರಿ ನಿರ್ದೇಶನಾಲಯAircel-Maxis caseinterim bailಮಧ್ಯಂತರ ಜಾಮೀನುKarti Chidambaramಏರ್ಸೆಲ್- ಮ್ಯಾಕ್ಸಿಸ್ ಪ್ರಕರಣಕಾರ್ತಿ ಚಿದರಂಬರಂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


