ಸೋಹ್ರಾಬುದ್ದೀನ್ ಪ್ರಕರಣ: ವಂಜಾರ ಸೇರಿ 4 ಜನರ ಖುಲಾಸೆಯನ್ನು ಎತ್ತಿ ಹಿಡಿದ ಹೈಕೋರ್ಟ್
ಗುಜರಾತ್ ಎಟಿಎಸ್ ನ ಮಾಜಿ ಮುಖ್ಯಸ್ಥ ಡಿಜಿ ವಂಜಾರ ಸೇರಿದಂತೆ ನಾಲ್ವರನ್ನು ಸೋಹ್ರಾಬುದ್ಧೀನ್ ಎನ್ ಕೌಂಟರ್ ಪ್ರಕರಣದಲ್ಲಿ ವಜಾಗೊಳಿಸಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

Published On :
ಗುಜರಾತ್ ಎಟಿಎಸ್ ನ ಮಾಜಿ ಮುಖ್ಯಸ್ಥ ಡಿಜಿ ವಂಜಾರ ಸೇರಿದಂತೆ ನಾಲ್ವರನ್ನು ಸೋಹ್ರಾಬುದ್ಧೀನ್ ಎನ್ ಕೌಂಟರ್ ಪ್ರಕರಣದಲ್ಲಿ ವಜಾಗೊಳಿಸಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ವಂಜಾರ ಜೊತೆಗೆ ರಾಜಸ್ಥಾನ, ಗುಜರಾತ್ ನ ಇತರ ನಾಲ್ವರು ಪೊಲೀಸ್ ಅಧಿಕಾರಿಗಳು ಖುಲಾಸೆಗೊಂಡಿದ್ದು, ಖುಲಾಸೆ ಮಾಡಿರುವುದನ್ನು ಬಾಂಬೆಯ ಹೈಕೋರ್ಟ್ ಎತ್ತಿ ಹಿಡಿದಿದೆ. ಖುಲಾಸೆಗೊಂಡಿರುವುದನ್ನು ಪ್ರಶ್ನಿಸಿ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ವಿಚಾರಣೆಗೆ ಅರ್ಹವಾದುದ್ದಲ್ಲ ಎಂದು ಹೇಳಿದೆ.
ಐಪಿಎಸ್ ಅಧಿಕಾರಿಗಳಾದ ವಂಜಾರ, ರಾಜ್ಕುಮಾರ್ ಪಂಡಿಯನ್, ಎನ್ ಕೆ ಅಮಿನ್, ದಿನೇಶ್ ಎಂಎನ್ ಹಾಗೂ ದಲ್ಪತ್ ಸಿಂಗ್ ಅವರುಗಳನ್ನು ಖುಲಾಸೆಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮುಂಬೈ ಹೈಕೋರ್ಟ್Mumbai high courtVanzaraSohrabuddin caseGujarat IPS Officersಸೋಹ್ರಾಬುದ್ದೀನ್ ಪ್ರಕರಣವಂಜಾರಗುಜರಾತ್ ಐಪಿಎಸ್ ಅಧಿಕಾರಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


