ದೇಶ

ಕುತೂಹಲ ಮೂಡಿಸಿದ ರಾಮ್ ಮಾಧವ್-ಜಮ್ಮು-ಕಾಶ್ಮೀರ ರಾಜ್ಯಪಲರ ಭೇಟಿ

ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲೀಕ್ ಅವರನ್ನು ಭೇಟಿ ಮಾಡಿದ್ದಾರೆ.

ಕುತೂಹಲ ಮೂಡಿಸಿದ ರಾಮ್ ಮಾಧವ್-ಜಮ್ಮು-ಕಾಶ್ಮೀರ ರಾಜ್ಯಪಲರ ಭೇಟಿ
ಕುತೂಹಲ ಮೂಡಿಸಿದ ರಾಮ್ ಮಾಧವ್-ಜಮ್ಮು-ಕಾಶ್ಮೀರ ರಾಜ್ಯಪಲರ ಭೇಟಿ
Published On :
ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲೀಕ್ ಅವರನ್ನು ಭೇಟಿ ಮಾಡಿದ್ದಾರೆ.
ರಾಜ್ಯದಲ್ಲಿ ನಡೆಯಲಿರುವ ಮುಂಬರುವ ಪುರಸಭೆ ಮತ್ತು ಪಂಚಾಯತ್ ಚುನಾವಣೆ ಬಗ್ಗೆ ರಾಜ್ಯಪಾಲರೊಂದಿಗೆ ರಾಮ್ ಮಾಧವ್ ಚರ್ಚಿಸಿದ್ದಾರೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಪಿಡಿಪಿ ಪಕ್ಷಗಳು ಈಗಾಗಲೇ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಹೇಳಿವೆ. ಚುನಾವಣೆಯಲ್ಲಿ ಪಾಲ್ಗೊಳ್ಳುವುದರ ಬಗ್ಗೆ ಕಾಂಗ್ರೆಸ್ ಸೆ.12 ರಂದು ನಿರ್ಧಾರ ಪ್ರಕಟಿಸಲಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.