ದೇಶ

ಉತ್ತರಪ್ರದೇಶ: ಅತ್ಯಾಚಾರ ವಿಚಾರ ತಂದೆಗೆ ತಿಳಿಸಿದ ಕೆಲವೇ ನಿಮಿಷಗಳ ಬಳಿಕ ಆತ್ಮಹತ್ಯೆಗೆ ಶರಣಾದ ಬಾಲಕಿ

ತನ್ನ ಮೇಲೆ ಕಾಮುಕರು ನಡೆಸಿದ ಅಟ್ಟಹಾಸ ವಿಚಾರವನ್ನು ತಂದೆ ತಿಳಿಸಿದ ಬಾಲಕಿಯೊಬ್ಬಳು ನಿಮಿಷಗಳಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಆಲಿಗಢದಲ್ಲಿ ಸೋಮವಾರ ನಡೆದಿದೆ...

ಉತ್ತರಪ್ರದೇಶ: ಅತ್ಯಾಚಾರ ವಿಚಾರ ತಂದೆಗೆ ತಿಳಿಸಿದ ಕೆಲವೇ ನಿಮಿಷಗಳ ಬಳಿಕ ಆತ್ಮಹತ್ಯೆಗೆ ಶರಣಾದ ಬಾಲಕಿ
ಸಾಂದರ್ಭಿಕ ಚಿತ್ರ
Published On :
ಲಖನೌ: ತನ್ನ ಮೇಲೆ ಕಾಮುಕರು ನಡೆಸಿದ ಅಟ್ಟಹಾಸ ವಿಚಾರವನ್ನು ತಂದೆ ತಿಳಿಸಿದ ಬಾಲಕಿಯೊಬ್ಬಳು ನಿಮಿಷಗಳಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಆಲಿಗಢದಲ್ಲಿ ಸೋಮವಾರ ನಡೆದಿದೆ. 
ಕಳೆದ ಶುಕ್ರವಾರ ಅಪ್ರಾಪ್ತರ ಬಾಲಕಿ ಮೇಲೆ ಇಬ್ಬರು ಕಾಮುಕು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಘಟನೆ ಬಳಿಕ ತೀವ್ರವಾಗಿ ನೊಂದಿದ್ದ ಬಾಲಕಿ ಸೋಮವಾರ ಈ ವಿಚಾರವನ್ನು ತಂದೆಗೆ ತಿಳಿಸಿದ್ದಾಳೆ. ಬಳಿಕ ಕೆಲವೇ ನಿಮಿಷಯಗಳಲ್ಲಿ ಬೆಂಕಿ ಹಚ್ಚಿಕೊಂಡಿದ್ದಾರೆ. ಬಳಿಕ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಆಕೆ ಬದುಕುಳಿಯಲಿಲ್ಲ. 
ಘಟನೆ ಕುರಿತಂತೆ ಬಾಲಕಿಯ ತಂದೆ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.