ಅಂಡಮಾನ್ ನಿಕೋಬಾರ್: ಭಾರತೀಯ ನೌಕಾಪಡೆ ಅಧಿಕಾರಿ ಅನುಮಾನಾಸ್ಪದ ಸಾವು
ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಐಎನ್ ಎಸ್ ಕಾರ್ದೀಪ್ ನಲ್ಲಿ ನೌಕಾಧಿಕಾರಿಯಾಗಿದ್ದ ಲೆಫ್ಟಿನೆಂಟ್ ಕಮಾಂಡರ್ ನೀರಜ್ ಕುಮಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

Published On :
ಪೋರ್ಟ್ ಬ್ಲೇರ್: ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಐಎನ್ ಎಸ್ ಕಾರ್ದೀಪ್ ನಲ್ಲಿ ನೌಕಾಧಿಕಾರಿಯಾಗಿದ್ದ ಲೆಫ್ಟಿನೆಂಟ್ ಕಮಾಂಡರ್ ನೀರಜ್ ಕುಮಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಮೃತರ ಸಂಬಂಧಿಗಳಿಗೆ ಭಾರತೀಯ ನೌಕಾಪಡೆ ಈ ಕುರಿತಂತೆ ವಿವರ ನೀಡಿದೆ.
ಹೆಚ್ಚುವರಿ ತನಿಖೆಗಾಗಿ ಸ್ಥಳೀಯ ಪೋಲೀಸರಿಗೆ ಪ್ರಕರಣ ಹಸ್ತಾಂತರವಾಗಿದ್ದು ತನಿಖೆ ಪ್ರಗತಿಯಲ್ಲಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Andaman and NicobarLt Commander Neeraj KumarINS Kardipಲೆಫ್ಟಿನೆಂಟ್ ಕಮಾಂಡರ್ ನೀರಜ್ ಕುಮಾರ್ಐಎನ್ಎಸ್ ಕಾರ್ಡಿಪ್ಅಂಡಮಾನ್ ಮತ್ತು ನಿಕೋಬಾರ್ ದ್ವೀಪ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


