ಲಂಚಕ್ಕೆ ಬೇಡಿಕೆ: ಆಯುಷ್ ಸಚಿವಾಲಯದ ಅಧಿನ ಕಾರ್ಯದರ್ಶಿ ಬಂಧಿಸಿದ ಸಿಬಿಐ
ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಯುಷ್ ಸಚಿವಾಲಯದ ಅಧಿನ ಕಾರ್ಯದರ್ಶಿ ಆರ್ ಕೆ ಖತ್ರಿ ಅವರನ್ನು ಶುಕ್ರವಾರ...

Published On :
ನವದೆಹಲಿ: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಯುಷ್ ಸಚಿವಾಲಯದ ಅಧಿನ ಕಾರ್ಯದರ್ಶಿ ಆರ್ ಕೆ ಖತ್ರಿ ಅವರನ್ನು ಶುಕ್ರವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಬಾಕಿ ಬಿಲ್ ಗಳನ್ನು ಕ್ಲೀಯರ್ ಮಾಡಲು ವ್ಯಕ್ತಿಯೊಬ್ಬರಿಗೆ 10 ಲಕ್ಷ ರುಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಖತ್ರಿ ಅವರನ್ನು ಬಂಧಿಸಲಾಗಿದೆ.
ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಿಬಿಐ ಅಧಿಕಾರಿಗಳು ಅಧಿನ ಕಾರ್ಯದರ್ಶಿಯ ಕಚೇರಿ ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿದ್ದು, ತನಿಖೆ ಪ್ರಗತಿಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


