ರಾಹುಲ್ ಮಂದಿರಕ್ಕೆ ಹೋದಾಗ, ಮೋದಿ ಮಸೀದಿಗೆ ಭೇಟಿ ನೀಡುತ್ತಾರೆ: ಕೇಜ್ರಿವಾಲ್ ಲೇವಡಿ
ಮಸೀದಿ ಮತ್ತು ಮಂದಿರಗಳಿಗೆ ಪ್ರದಾನಿ ನರೇಂದ್ರ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ...

Published On :
ನವದೆಹಲಿ: ಮಸೀದಿ ಮತ್ತು ಮಂದಿರಗಳಿಗೆ ಪ್ರದಾನಿ ನರೇಂದ್ರ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಹುಲ್ ಗಾಂಧಿ ದೇವಾಲಯಕ್ಕೆ ತೆರಳಿದಾಗ ಪ್ರಧಾನಿ ಮೋದಿ ಮಸೀದಿಗೆ ಹೋಗುತ್ತಾರೆ, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಬ್ಬರ ವಿರುದ್ಧ ವಾಗ್ದಾಳಿ ನಡೆಸಿರುವ ಕೇಜ್ರಿವಾಲ್, ದೇಶದ ಕಟ್ಟಡಗಳು ಮಂದಿರ ಮತ್ತು ಮಸೀದಿಯೊಂದಿಗೆ ನಡೆಯುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ.
ಮಸೀದಿ ಮಂದಿರಗಳನ್ನು ಸುತ್ತುವ ಬದಲು, ಶಾಲೆ, ಆಸ್ಪತ್ರೆ, ರಸ್ತೆ ನೀರು ಮತ್ತು ವಿದ್ಯುತ್ ಸಮಸ್ಯೆಗಳ ಬಗ್ಗೆ ಗಮನ ಹರಿಸಲಿ, ದೇವಾಲಯ ಮತ್ತು ಮಸೀದಿಗಳು 21 ನೇ ಶತಮಾನದ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಗಳಾಗಿವೆ ಎಂದು ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


