ದೇಶ

ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ರಾಹುಲ್ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ 68ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರಧಾನಿ...

ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ರಾಹುಲ್ ಗಾಂಧಿ
ನರೇಂದ್ರ ಮೋದಿ - ರಾಹುಲ್ ಗಾಂಧಿ(ಸಂಗ್ರಹ ಚಿತ್ರ)
Published On :
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ 68ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ.
ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ. ಅವರಿಗೆ ದೇವರು ಉತ್ತಮ ಆರೋಗ್ಯ ಮತ್ತು ಸಂತೋಷ ನೀಡಲಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷ ಸಹ ಪ್ರಧಾನಿ ಮೋದಿಗೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದೆ.
ಇದಕ್ಕು ಮುನ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಹಣಕಾಸು ಸಚಿವ ಅರುಣ್ ಜೇಟ್ಲಿ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹಾಗೂ ಹಲವು ಕೇಂದ್ರ ಸಚಿವರು ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.