ಪಾಂಡಿಚೇರಿ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ ಅಂತ್ಯ
ವಿವಿಧ ಬೇಡಿಕೆಗೆ ಆಗ್ರಹಿಸಿ ಪಾಂಡಿಚೇರಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಅನಿರ್ದಿಷ್ಠಾವಧಿ ಮುಷ್ಕರ ಕಡೆಗೂ ಅಂತ್ಯವಾಗಿದೆ.

Published On :
ಪಾಂಡಿಚೇರಿ: ವಿವಿಧ ಬೇಡಿಕೆಗೆ ಆಗ್ರಹಿಸಿ ಪಾಂಡಿಚೇರಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಅನಿರ್ದಿಷ್ಠಾವಧಿ ಮುಷ್ಕರ ಕಡೆಗೂ ಅಂತ್ಯವಾಗಿದೆ.
ಪಾಂಡಿಚೇರಿ ವಿಶ್ವವಿದ್ಯಾನಿಲಯದಲ್ಲಿ ಪ್ರಜಾಪ್ರಭುತ್ದ ಹಕ್ಕುಗಳ ವಿರುದ್ಧ ಆಡಳಿತ ಮಂಡಳಿ ನಿಯಂತ್ರಣ ಹೇರುತ್ತಿದೆ ಎಂದು ಆರೋಪಿಸಿದ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪ ಕುಲಪತಿಗಳ ಜತೆಗಿನ ಸಭೆಯ ಬಳಿಕ ಮುಷ್ಕರವನ್ನು ನಿಲ್ಲಿಸಿದ್ದಾರೆ.
ವಿಶ್ವವಿದ್ಯಾಲಯದ ಅಧಿಕಾರಿಗಳು ತಮ್ಮ ಎಲ್ಲ ಬೇಡಿಕೆಗಳಿಗೆ ಒಪ್ಪಿಕೊಂಡಿದ್ದಾರೆ ಮತ್ತು ಕ್ಯಾಂಪಸ್ ನಲ್ಲಿ ನಾವು ಜಯಗಳಿಸಿದ್ದೇನೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
ಸೋಮವಾರ ನಡೆಯಕಾದ ಇಂಟರ್ನಲ್ ಪರೀಕ್ಷೆಗಳು ಅಮಾನತುಗೊಂಡಿದ್ದು ಆ ಪರೀಕ್ಷೆಗಳು ಮಂಗಳವಾರ ನಡೆಯಲಿದೆ ಎಂದು ವಿದ್ಯಾರ್ಥಿ ಪ್ರಮುಖರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pondicherry Universityವಾಕ್ ಸ್ವಾತಂತ್ರ್ಯstudents ProtestFree speechಪಾಂಡಿಚೆರಿ ವಿಶ್ವವಿದ್ಯಾನಿಲಯವಿದ್ಯಾರ್ಥಿಗಳು ಪ್ರತಿಭಟನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


