ಡೆಹ್ರಾಡೂನ್ :10 ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ !
ಕಳೆದ ತಿಂಗಳು ಡೆಹ್ರಾಡೂನ್ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಆವರಣದಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Published On :
ಉತ್ತರಖಂಡ್ : ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಸರ್ಕಾರ ಪೋಕ್ಸೊ ಕಾಯ್ದೆಗೆ ತಿದ್ದುಪಡಿ ತಂದು ಅಪರಾಧ ಸಾಬೀತಾದರೆ ಮರಣ ದಂಡನೆ ಶಿಕ್ಷೆ ಜಾರಿಗೆ ತಂದಿದೆ. ಆದರೂ ದೇಶದಲ್ಲಿ ಸಾಮೂಹಿಕ ಅತ್ಯಾಚಾರದಂತಹ ಪ್ರಕರಣಗಳು ಮರುಕಳಿಸುತ್ತಲೇ ಇವೆ.
ಕಳೆದ ತಿಂಗಳು ಡೆಹ್ರಾಡೂನ್ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಆವರಣದಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


