ಪುಲ್ವಾಮದಲ್ಲಿ ಎನ್'ಕೌಂಟರ್: ಸೇನೆ-ಉಗ್ರರ ನಡುವೆ ಭಾರೀ ಗುಂಡಿನ ಕಾಳಗ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರ ವಿರುದ್ಧ ಭಾರತೀಯ ಸೇನೆ ಎನ್ ಕೌಂಟರ್ ನಡೆಸಲು ಆರಂಭಿಸಿದೆ ಎಂದು ಭಾನುವಾರ ತಿಳಿದುಬಂದಿದೆ...

Published On :
ಪುಲ್ವಾಮ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರ ವಿರುದ್ಧ ಭಾರತೀಯ ಸೇನೆ ಎನ್ ಕೌಂಟರ್ ನಡೆಸಲು ಆರಂಭಿಸಿದೆ ಎಂದು ಭಾನುವಾರ ತಿಳಿದುಬಂದಿದೆ.
ತ್ರಾಲ್ ಪ್ರದೇಶದಲ್ಲಿರುವ ಮಿರ್ ಮೊಹಲ್ಲಾ ಅರಿಪಾಲ್ ಎಂಬಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದ ಹಿನ್ನಲೆಯಲ್ಲಿ ಸೇನಾಪಡೆ ಕಾರ್ಯಾಚರಣೆಗಿಳಿದಿತ್ತು.
ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದಿರುವ ಸೇನಾಪಡೆ ಎನ್'ಕೌಂಟರ್ ನಡೆಸಲು ಆರಂಭಿಸಿವೆ. ಸ್ಥಳದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಉಗ್ರರುterroristsಜಮ್ಮು ಮತ್ತು ಕಾಶ್ಮೀರJammu and Kashmirencounterಭಾರತೀಯ ಸೇನೆಪುಲ್ವಾಮPulwamaಎನ್\'ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


