ಉಗ್ರರ ಜೊತೆ ಕಾದಾಟ: ಸರ್ಜಿಕಲ್ ಸ್ಟ್ರೈಕ್ ಹೀರೋ ಲಾನ್ಸ್ ನಾಯಕ್ ಸಂದೀಪ್ ಸಿಂಗ್ ಹುತಾತ್ಮ
ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಜೊತೆ ಹಕಾದಾಟ ನಡೆಸುವಾಗ ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಹೀರೋ ಲಾನ್ಸ್ ನಾಯಕ್ ಸಂದೀಪ್ ಸಿಂಗ್ ..

Published On :
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಜೊತೆ ಹಕಾದಾಟ ನಡೆಸುವಾಗ ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಹೀರೋ ಲಾನ್ಸ್ ನಾಯಕ್ ಸಂದೀಪ್ ಸಿಂಗ್ ಹುತಾತ್ಮರಾಗಿದ್ದಾರೆ,
ಸೋಮೋವಾರ ನಡೆದ ಕಾದಾಟದಲ್ಲಿ ಹಲವು ಬುಲೆಟ್ ಗಳು ಸಂದೀಪ್ ಸಿಂಗ್ ದೇಹ ಹೊಕ್ಕಿದ್ದರೂ ಹೋರಾಟ ಮುಂದುವರಿಸಿದ್ದಾರೆ.
2016 ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಸರ್ಜಿಕಲ್ ಸ್ಟ್ರೈಕ್ ನಲ್ಲಿ ಸಂದೀಪ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು, ಸಂದೀಪ್ ಸಿಂಗ್ 5 ವರ್ಷದ ಮಗ ಮತ್ತು ಪತ್ನಿಯನ್ನು ಅಗಲಿದ್ದಾರೆ.
ಜಮ್ಮು ಕಾಶ್ಮೀರದ ಎಲ್ ಒ ಸಿ ಬಳಿ ನಡೆದ ಕಾಳಗದಲ್ಲಿ ಮೂವರು ಉಗ್ರರು ಹತರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಉಗ್ರರುterroristsಹುತಾತ್ಮSurgical strikemartyredಸರ್ಜಿಕಲ್ ಸ್ಚ್ರೈಕ್Lance Naik Sandeep Singhಲಾನ್ಸ್ ನಾಯಕ್ ಸಂದೀಪ್ ಸಿಂಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


