ದೇಶ

ಮುಂದುವರಿದ ಶೋಧ ಕಾರ್ಯಾಚರಣೆ: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನೀಶ್!

ಜಮ್ಮು ಕಾಶ್ಮೀರದ ಬಾರಮುಲ್ಲಾದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....

ಮುಂದುವರಿದ ಶೋಧ ಕಾರ್ಯಾಚರಣೆ: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನೀಶ್!
ಸಾಂದರ್ಭಿಕ ಚಿತ್ರ
Published On :
ಶ್ರೀನಗರ: ಜಮ್ಮು ಕಾಶ್ಮೀರದ ಬಾರಮುಲ್ಲಾದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಪೋರ್ ನ ಬೊಮಾಯ್ ಪ್ರದೇಶದಲ್ಲಿ ಉಗ್ರರು ಅವಿತು ಕುಳಿತಿದ್ದಾರೆ ಎಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು  ಶೋಧ ಕಾರ್ಯಾಚರಣೆ ನಡೆಸಿದರು. 
ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದರು, ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಪಡೆ ದಾಳಿ ನಡೆಸಿ ಇಬ್ಬರನ್ನು ಹೊಡೆದುರುಳಿಸಿದೆ, ಇನ್ನೂ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಮೃತ ಉಗ್ರರು ಸ್ಲೈನ್ ಅಲ್ಟ್ರಾಸ್ ಭಯೋತ್ಪಾದಕರ ಗುಂಪಿಗೆ ಸೇರಿದವರು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.