ದೇಶ

ಜಮ್ಮು ಕಾಶ್ಮೀರ: ಆರ್ ಎಸ್ ಎಸ್ ಮುಖಂಡನ ಮೇಲೆ ಉಗ್ರ ದಾಳಿ

ಷ್ಟ್ರೀಯ ಸ್ವಯಂಸೇವಕ ಸಂಅಘ (ಆರ್ ಎಸ್ ಎಸ್) ನಾಯಕರೊಬ್ಬರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ ಜಿಲ್ಲೆಯಲ್ಲಿ ನಡೆದಿದೆ.

ಜಮ್ಮು ಕಾಶ್ಮೀರ: ಆರ್ ಎಸ್ ಎಸ್ ಮುಖಂಡನ  ಮೇಲೆ ಉಗ್ರ ದಾಳಿ
ಸಂಗ್ರಹ ಚಿತ್ರ
Published On :
ಜಮ್ಮು: ರಾಷ್ಟ್ರೀಯ ಸ್ವಯಂಸೇವಕ ಸಂಅಘ (ಆರ್ ಎಸ್ ಎಸ್) ನಾಯಕರೊಬ್ಬರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ ಜಿಲ್ಲೆಯಲ್ಲಿ ನಡೆದಿದೆ.

ಸ್ಥಳೀಯ ಆರ್ ಎಸ್ ಎಸ್ ಶಖೆಯ ನಾಯಕರಾದ ಚಂದ್ರಕಾತ್ ಎಂಬುವವರ ಮೇಲೆ ಗುಂಡಿನ ದಾಳಿ ನಡೆದಿದೆ, ದಾಳಿಯಲ್ಲಿ ಚಂದ್ರಕಾಂತ ಅವರಿಗೆ ಗಾಯಗಳಾಗಿದ್ದರೆ ಅವರ ಅಂಗರಕ್ಷಕ, ಪೋಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.

ಗಾಯಾಳು ಚಂದ್ರಕಾಂತ್ ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.

ಕಿಶ್ತ್ವಾರ್‌ ಜಿಲಲ್ಲಾಸ್ಪತ್ರೆಯಯಲ್ಲಿ ವೈದ್ಯಕೀಯ ಅಧೀಖಕರಾಗಿದ್ದ ಚಂದ್ರಕಾಂತ್ ಮೇಲೆ ಮಂಗಳವಾರ ಬೆಳಿಗ್ಗೆ ಆಸ್ಪತ್ರೆಗೆ ನುಗ್ಗಿದ್ದ ಶಸ್ತ್ರಧಾರಿಯೊಬ್ಬ ಗುಂಡು ಹಾರಿಸಿದ್ದಾನೆ.ಘಟನೆ ಬಳಿಕ ಸ್ಥಳದಲ್ಲಿ ಕರ್ಫ್ಯೂ ಹಾಕಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.