ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ತನಿಖಾ ಸಮಿತಿ ಮುಂದೆ ಮಹಿಳೆ ಹಾಜರ್!
ಸುಪ್ರೀಂ ಕೋರ್ಟ್ ನ ಸಿಜೆಐ ರಂಜನ್ ಗಗೋಯ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆ ಇಂದು ತನಿಖಾ ತಂಡದ ಮುಂದೆ ಹಾಜರಾಗಿದ್ದರು.

Published On :
ನವದೆಹಲಿ: ಸುಪ್ರೀಂ ಕೋರ್ಟ್ ನ ಸಿಜೆಐ ರಂಜನ್ ಗಗೋಯ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆ ಇಂದು ತನಿಖಾ ತಂಡದ ಮುಂದೆ ಹಾಜರಾಗಿದ್ದರು.
ನ್ಯಾಯಮೂರ್ತಿ ಎಸ್ಎ ಬೊಬ್ಡೆ ನೇತೃತ್ವದ ಮೂವರು ಸದಸ್ಯರ ತನಿಖಾ ಸಮಿತಿಯಿಂದ ನ್ಯಾ. ಎನ್ ವಿ ರಮಣ ಅವರು ಹಿಂದೆ ಸರಿದಿದ್ದರು. ಇದರ ಬೆನ್ನಲ್ಲೇ ಅವರ ಜಾಗಕ್ಕೆ ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ಅವರನ್ನು ನೇಮಿಸಲಾಗಿದೆ.
ಇನ್ನು ಸಮಿತಿ ಮುಂದೆ ಸಂತ್ರಸ್ತ ಮಹಿಳೆ ಹಾಜರಾಗಿದ್ದು ತೀವ್ರ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew Delhiಸುಪ್ರೀಂ ಕೋರ್ಟ್CJIಲೈಂಗಿಕ ಕಿರುಕುಳ ಆರೋಪRanjan Gogoiರಂಜನ್ ಗಗೋಯ್Sexual harassment Chargeಸಿಜಿಐ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


