ದೇಶ

ಟೀ ಮಾರುತ್ತಿದ್ದ ಅವತಾರ್ ಸಿಂಗ್ ಇಂದು ಉತ್ತರ ದೆಹಲಿ ಮೇಯರ್!

ಬದುಕೋದಕ್ಕೆಂದು ಟೀ ಮಾರುತ್ತಿದ್ದ ವ್ಯಕ್ತಿಯೋರ್ವನನ್ನು ಉತ್ತರ ದೆಹಲಿಯ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ.

ಟೀ ಮಾರುತ್ತಿದ್ದ ಅವತಾರ್ ಸಿಂಗ್ ಇಂದು ಉತ್ತರ ದೆಹಲಿ ಮೇಯರ್!
ಅವತಾರ್ ಸಿಂಗ್-ಮೋದಿ
Published On :
ನವದೆಹಲಿ: ಬದುಕೋದಕ್ಕೆಂದು ಟೀ ಮಾರುತ್ತಿದ್ದ ವ್ಯಕ್ತಿಯೋರ್ವನನ್ನು ಉತ್ತರ ದೆಹಲಿಯ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ.
ದಲಿತ ಸಿಖ್ ಸಮುದಾಯಕ್ಕೆ ಸೇರಿದ ಬಿಜೆಪಿ ಕಾರ್ಪೋರೇಟರ್ ಅವತಾರ್ ಸಿಂಗ್ ಮೇಯರ್ ಹುದ್ದೆಗೆ ಏರಿದ ಅಪರೂಪದ ಘಟನೆಯಾಗಿದೆ. ಉತ್ತರ ದೆಹಲಿಯ ಮೇಯರ್ ಸ್ಥಾನಕ್ಕೆ ಅವತಾರ್ ಸಿಂಗ್ ಅವರ ಹೆಸರನ್ನು ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಸೂಚಿಸಿದ್ದರು. 
ಚುನಾವಣೆಯನ್ನು ಉತ್ತರ ದೆಹಲಿ ಪಾಲಿಕೆಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅವತಾರ್ ಸಿಂಗ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.