ಭಾರತದ ದಿಢೀರ್ ದಾಳಿಗೆ ಬೆಚ್ಚಿಬಿದ್ದ ಪಾಕ್: ಪಿಒಕೆಯಲ್ಲಿ ಭಾರತೀಯ ಯೋಧರಿಂದ ಮತ್ತೊಂದು ದಾಳಿ!
ಪಾಕ್ ಆಕ್ರಮಿತ ಕಾಶ್ಮೀರದ 30 ಕಿ.ಮೀ ಒಳಗಿದ್ದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಯೋಧರು ದಾಳಿ ನಡೆಸಿದ್ದು ಭಾರತದ ದಿಢೀರ್ ದಾಳಿಗೆ ಪಾಕಿಸ್ತಾನ ಬೆಚ್ಚಿಬಿದ್ದಿದೆ.

Published On :
ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದ 30 ಕಿ.ಮೀ ಒಳಗಿದ್ದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಯೋಧರು ದಾಳಿ ನಡೆಸಿದ್ದು ಭಾರತದ ದಿಢೀರ್ ದಾಳಿಗೆ ಪಾಕಿಸ್ತಾನ ಬೆಚ್ಚಿಬಿದ್ದಿದೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿದ್ದ ಭಯೋತ್ಪಾದಕ ಅಡಗುದಾಣಗಳ ಮೇಲೆ ಭಾರತೀಯ ಸೇನೆ ಫಿರಂಗಿಗಳನ್ನು ಬಳಸಿ ದಾಳಿ ನಡೆಸಿದ್ದಾರೆ.
ಈ ದಾಳಿಯಲ್ಲಿ ಪಾಕಿಸ್ತಾನದ ನೀಲಂ-ಝೇಲಂ ಪ್ರಾಜೆಕ್ಟ್ ಗೂ ಹಾನಿಯಾಗಿದೆ ಎಂದು ವರದಿಯಾಗಿದೆ.
ಗುಪ್ತಚರ ಇಲಾಖೆ ನೀಡಿದ ಗುಪ್ತ ವರದಿಗಳ ಆಧಾರದ ಮೇಲೆ ಭಾರತೀಯ ಯೋಧರು ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


