ಆರ್ಟಿಕಲ್ 370 ರದ್ದು: ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಿಷ್ಟು!
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರನ್ನು ರದ್ದುಗೊಳಿಸಿರುವ ಮೋದಿ ಸರ್ಕಾರದ ಐತಿಹಾಸಿಕ ನಿರ್ಣಯದ ಬಗ್ಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಪ್ರತಿಕ್ರಿಯೆ

Published On :
ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರನ್ನು ರದ್ದುಗೊಳಿಸಿರುವ ಮೋದಿ ಸರ್ಕಾರದ ಐತಿಹಾಸಿಕ ನಿರ್ಣಯದ ಬಗ್ಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಟ್ವೀಟರ್ ನಲ್ಲಿ ಬರೆದಿರುವ ಸುಬ್ರಹ್ಮಣಿಯನ್ ಸ್ವಾಮಿ, ನಾನು ಹೇಳಿದ್ದು ಸರಿಯಾಗಿದೆ ಎಂಬುದು ಸಾಬೀತಾಗಿದೆ. ಆರ್ಟಿಕಲ್ 370 ರದ್ದುಗೊಳಿಸುವುದಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕಿಲ್ಲ ಎಂದು ಹೇಳಿದ್ದೆ. ಅದು ಇಂದು ಸಾಬೀತಾಗಿದೆ. ಆದರೂ ರಾಷ್ಟ್ರಪತಿಗಳು ಅದಾಗಲೇ ಅಂಗೀಕರಿಸಿದ್ದ ನಿರ್ಣಯವನ್ನು ಅಮಿತ್ ಶಾ ಸಂಸತ್ ನಲ್ಲಿ ಘೊಷಿಸಿದ್ದಾರೆ. ಆರ್ಟಿಕಲ್ 370, 35ಎ ಇಂದು ಅಂತ್ಯಗೊಂಡಿದೆ ಎಂದು ಸ್ವಾಮಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Subramanian SwamyAmit Shahಜಮ್ಮು-ಕಾಶ್ಮೀರArticle 370ಅಮಿತ್ ಶಾjammu-kashmirಸುಬ್ರಹ್ಮಣಿಯನ್ ಸ್ವಾಮಿಆರ್ಟಿಕಲ್ 370
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


