ಬಾಬ್ರಿ ಮಸೀದಿ ಧ್ವಂಸಕ್ಕೆ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆ ಕಾರಣ: ದಿಗ್ವಿಜಯ್ ಸಿಂಗ್
ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಬಾಬ್ರಿ ಮಸೀದಿಯ ಬಗ್ಗೆ ಮಾತನಾಡಿದ್ದು, ಕಾಂಗ್ರೆಸ್ ಮಸೀದಿ ಧ್ವಂಸವನ್ನು ತಡೆಯಬಹುದಿತ್ತು ಎಂದು ಹೇಳಿದ್ದಾರೆ.

Published On :
ನವದೆಹಲಿ: ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಬಾಬ್ರಿ ಮಸೀದಿಯ ಬಗ್ಗೆ ಮಾತನಾಡಿದ್ದು, ಕಾಂಗ್ರೆಸ್ ಮಸೀದಿ ಧ್ವಂಸವನ್ನು ತಡೆಯಬಹುದಿತ್ತು ಎಂದು ಹೇಳಿದ್ದಾರೆ.
Ascetic Games: Sadhus, Akharas and the Making of the Hindu Vote ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿರುವ ದಿಗ್ವಿಜಯ್ ಸಿಂಗ್, ಬಾಬ್ರಿ ಮಸೀದಿ ಧ್ವಂಸವನ್ನು ಕಾಂಗ್ರೆಸ್ ತಡೆಯಲಿಲ್ಲ, ಅಂದಿನ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆ ಇದಕ್ಕೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಆಂತರಿಕ ಘಟನೆಗಳು ನನಗೆ ತಿಳಿದಿಲ್ಲ. ಆದರೆ ಈ ಘಟನೆ ನಡೆಯಲು ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆ ಕಾರಣ ಎಂಬುದು ವಾಸ್ತವ, ಇದಕ್ಕಾಗಿ ನನಗೆ ತಪ್ಪಿತಸ್ಥ ಭಾವನೆ ಇದೆ ಎಂದು ಹೇಳಿದ್ದಾರೆ.
ಸೇನೆ ಹಾಗೂ ಕೇಂದ್ರ ಪಡೆಗಳನ್ನು ಕಳಿಸುವ ಮೂಲಕ ಬಾಬ್ರಿ ಮಸೀದಿ ಧ್ವಂಸಗೊಳ್ಳದಂತೆ ಕಾಂಗ್ರೆಸ್ ಎಚ್ಚರ ವಹಿಸಬಹುದಿತ್ತು ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


