ದೇಶ

‘ನವ ಭಾರತ’ ನಿರ್ಮಾಣದಲ್ಲಿ ಮೋದಿಯಿಂದ ಪ್ರೇರಣೆ ಪಡೆಯಿರಿ: ವಿದ್ಯಾರ್ಥಿಗಳಿಗೆ ಶ್ರೀಪಾದ್ ನಾಯಕ್ ಕಿವಿಮಾತು

ನವ ಭಾರತ ನಿರ್ಮಾಣ ಹಾಗೂ ದೇಶವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರೇರಣೆ ಪಡೆಯುವಂತೆ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಶ್ರೀಪಾದ್ ನಾಯಕ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

‘ನವ ಭಾರತ’ ನಿರ್ಮಾಣದಲ್ಲಿ ಮೋದಿಯಿಂದ ಪ್ರೇರಣೆ ಪಡೆಯಿರಿ: ವಿದ್ಯಾರ್ಥಿಗಳಿಗೆ ಶ್ರೀಪಾದ್ ನಾಯಕ್ ಕಿವಿಮಾತು
Published On :

ನವದೆಹಲಿ: ನವ ಭಾರತ ನಿರ್ಮಾಣ ಹಾಗೂ ದೇಶವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರೇರಣೆ ಪಡೆಯುವಂತೆ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಶ್ರೀಪಾದ್ ನಾಯಕ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ದೆಹಲಿಯ ಕೆಂಪುಕೋಟೆಯಲ್ಲಿ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಂದು ‘ನಯ ಭಾರತ್’ ಕಾರ್ಯಕ್ರಮ ನೀಡಲಿರುವ 41 ಸರ್ಕಾರಿ ಶಾಲೆಗಳ 3,500 ಮಕ್ಕಳು ಹಾಗೂ 700 ಎನ್‌ಸಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.