ದೇಶ

ಪಾಕಿಸ್ತಾನ-ಭಾರತ ರಾಜತಾಂತ್ರಿಕ ಸಂಬಂಧ ಮೊಟಕು: ಹೈಕಮಿಷನರ್ ಅಜಯ್ ಬಿಸಾರಿಯಾ ಮರಳಿ ಭಾರತಕ್ಕೆ

ಪಾಕಿಸ್ತಾನ ಭಾರತದೊಂದಿಗಿನ ರಾಜತಾಂತ್ರಿಕ ಸಂಬಂಧ ಮೊಟಕುಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನದಲ್ಲಿದ್ದ ಭಾರತೀಯ ಹೈ ಕಮಿಷನರ್ ಅಜಯ್ ಬಿಸಾರಿಯಾ ಭಾರತಕ್ಕೆ ಮರಳಿ ಬಂದಿದ್ದಾರೆ.

ಪಾಕಿಸ್ತಾನ-ಭಾರತ ರಾಜತಾಂತ್ರಿಕ ಸಂಬಂಧ ಮೊಟಕು: ಹೈಕಮಿಷನರ್ ಅಜಯ್ ಬಿಸಾರಿಯಾ ಮರಳಿ ಭಾರತಕ್ಕೆ
Published On :

ನವದೆಹಲಿ: ಪಾಕಿಸ್ತಾನ ಭಾರತದೊಂದಿಗಿನ ರಾಜತಾಂತ್ರಿಕ ಸಂಬಂಧ ಮೊಟಕುಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನದಲ್ಲಿದ್ದ ಭಾರತೀಯ ಹೈ ಕಮಿಷನರ್ ಅಜಯ್ ಬಿಸಾರಿಯಾ ಭಾರತಕ್ಕೆ ಮರಳಿ ಬಂದಿದ್ದಾರೆ.


ರಾಜತಾಂತ್ರಿಕ ಸಂಬಂಧವನ್ನು ಮೊಟಕುಗೊಳಿಸಿರುವ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಭಾರತದ ಮನವಿಗೂ ಪಾಕಿಸ್ತಾನ ಬಗ್ಗದೇ ಇದ್ದ ಹಿನ್ನೆಲೆಯಲ್ಲಿ ಬಿಸಾರಿಯಾ ಭಾರತಕ್ಕೆ ಮರಳಿದ್ದಾರೆ. ಇದೇ ವೇಳೆ ಪಾಕಿಸ್ತಾನ ಹೈಕಮಿಷನರ್ ನೂ ಭಾರತಕ್ಕೆ ಕಳಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.