ನವದೆಹಲಿ: ಮಹಿಳೆಯರಿಗೆ ರಕ್ಷಾ ಬಂಧನ್ ಗಿಫ್ಟ್ , ಬಸ್ ಗಳಲ್ಲಿ ಉಚಿತ ಪ್ರಯಾಣ- ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯ ಮಹಿಳೆಯರಿಗೆ ಕೇಜ್ರಿವಾಲ್ ಸರ್ಕಾರ ಭರ್ಜರಿ ಕೊಡುಗೆ ಪ್ರಕಟಿಸಿದೆ. ಬೈಯಾ ದೊಜ್ ಹಬ್ಬವಿರುವ ಅಕ್ಟೋಬರ್ 29ರಿಂದ ದೆಹಲಿಯ ಸಾರಿಗೆ ನಿಗಮದ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಮಹಿಳೆಯರಿಗೆ ಕೇಜ್ರಿವಾಲ್ ಸರ್ಕಾರ ಭರ್ಜರಿ ಕೊಡುಗೆ ಪ್ರಕಟಿಸಿದೆ.
ಬೈಯಾ ದೊಜ್ ಹಬ್ಬವಿರುವ ಅಕ್ಟೋಬರ್ 29ರಿಂದ ದೆಹಲಿಯ ಸಾರಿಗೆ ನಿಗಮದ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.
ಛತ್ರಶಾಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ವಿಷಯವನ್ನು ಘೋಷಿಸಿದರು.
ರಕ್ಷಾ ಬಂಧನ್ ದಿನದ ಸಂದರ್ಭದಲ್ಲಿ ಸಹೋದರಿಯರಿಗೆ ಕೊಡುಗೆಯನ್ನು ನೀಡುತ್ತಿದ್ದೇನೆ. ಅಕ್ಟೋಬರ್ 29ರಿಂದ ದೆಹಲಿಯ ಸಾರಿಗೆ ಸಂಸ್ಥೆ ಹಾಗೂ ಸಹವರ್ತಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಕೇಜ್ರಿವಾಲ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


