73ನೇ ಸ್ವಾತಂತ್ರ್ಯ ದಿನಾಚರಣೆ; ರಾಜ್ ಘಾಟ್ ನಲ್ಲಿ ಪ್ರಧಾನಿ ಮೋದಿಯಿಂದ ಗೌರವ ನಮನ
ದೇಶದ 73ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ ದೆಹಲಿಯ ರಾಜ್ ಘಾಟ್ ಗೆ ತೆರಳಿ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಗಣ್ಯರಿಗೆ ಗೌರವ ನಮನ ಸಲ್ಲಿಸಿದರು.

ನವದೆಹಲಿ: ದೇಶದ 73ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ ದೆಹಲಿಯ ರಾಜ್ ಘಾಟ್ ಗೆ ತೆರಳಿ ಭಾರತದ ಪಿತಾಮಹ ಮಹಾತ್ಮಾ ಗಾಂಧಿಯವರ ಸ್ಮರಣಾರ್ಥ ಗೌರವ ನಮನ ಸಲ್ಲಿಸಿದರು.
ಇದಕ್ಕೂ ಮುನ್ನ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ, ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಜೈ ಹಿಂದ್ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ದೆಹಲಿಯಲ್ಲಿ ಹಲವು ಹಂತದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ. ಇದೀಗ ಪ್ರಧಾನಿ ಮೋದಿ ದೆಹಲಿಯ ಕೆಂಪು ಕೋಟೆಯಿಂದ ದೇಶದ ಜನರನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


