ದೆಹಲಿಯ ಏಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸೆ ವಾರ್ಡ್ ಬಳಿ ಅಗ್ನಿ ಅವಘಡ
ರಾಷ್ಟ್ರ ರಾಜಧಾನಿಯ ಪ್ರತಿಷ್ಠಿತ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯ ತುರ್ತು ಚಿಕಿತ್ಸೆ ವಾರ್ಡ್ ಬಳಿ ಶನಿವಾರ ಅಗ್ನಿ ಅವಘಡ ಸಂಭವಿಸಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯ ಪ್ರತಿಷ್ಠಿತ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯ ತುರ್ತು ಚಿಕಿತ್ಸೆ ವಾರ್ಡ್ ಬಳಿ ಶನಿವಾರ ಅಗ್ನಿ ಅವಘಡ ಸಂಭವಿಸಿದೆ.
ತುರ್ತು ಚಿಕಿತ್ಸಾ ಘಟಕ ಸಮೀಪ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಮೊದಲ ಮತ್ತು ಎರಡನೇ ಮಹಡಿಯವರೆಗೆ ಬೆಂಕಿ ವ್ಯಾಪ್ತಿಸಿದೆ. ಸ್ಥಳಕ್ಕೆ 22 ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಸ್ಥಳಾಂತರ ಮಾಡಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಅಗ್ನಿ ಅನಾಹುತಕ್ಕೆ ಇನ್ನು ಕಾರಣ ತಿಳಿದು ಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


