ದೇಶ

ಉನ್ನಾವೋ ರೇಪ್ ಸಂತ್ರಸ್ತೆ ಅಪಘಾತ ಪ್ರಕರಣ: ಸಿಬಿಐಗೆ 2 ವಾರ ಕಾಲಾವಕಾಶ 

ಕಳೆದ ತಿಂಗಳು ರಾಯ್ ಬರೇಲಿಯಲ್ಲಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ಪೂರ್ಣಗೊಳಿಸಲು ಸಿಬಿಐ ಗೆ 2 ವಾರಗಳ ಕಾಲಾವಕಾಶ ನೀಡಲಾಗಿದೆ....

ಉನ್ನಾವೋ ರೇಪ್ ಸಂತ್ರಸ್ತೆ ಅಪಘಾತ ಪ್ರಕರಣ: ಸಿಬಿಐಗೆ 2 ವಾರ ಕಾಲಾವಕಾಶ 
ಸುಪ್ರೀಂಕೋರ್ಟ್
Published On :

ನವದೆಹಲಿ: ಕಳೆದ ತಿಂಗಳು ರಾಯ್ ಬರೇಲಿಯಲ್ಲಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ಪೂರ್ಣಗೊಳಿಸಲು ಸಿಬಿಐ ಗೆ 2 ವಾರಗಳ ಕಾಲಾವಕಾಶ ನೀಡಲಾಗಿದೆ.

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಸಂತ್ರಸ್ತೆಯ ಪರ ವಕೀಲರಿಗೆ 5 ಲಕ್ಷ ರೂ ಮಧ್ಯಂತರ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ಹೆಚ್ಚುವರಿ 4 ವಾರ ಸಮಯ ನಿಡಬೇಕೆಂದು ಸಿಬಿಐ ಕೋರಿತ್ತು. ಆದರೆ ನ್ಯಾಯಾಲಯ 2 ಸಮಯ ಕೋರಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಂತ್ರಸ್ತೆ ಮತ್ತು ವಕೀಲರು ದೆಹಲಿಯ ಏಮನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.