ದೇಶ

ಮಹಾರಾಷ್ಟ್ರ ಕಟ್ಟಡ ಕುಸಿತ: ಇಬ್ಬರು ದುರ್ಮರಣ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಮುಂಬೈ ಬಳಿಯ ಬಿವಾಂದಿ ನಗರದಲ್ಲಿನ ಶಾಂತಿನಗರ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಇಂದು ಬೆಳಗಿನ ಜಾವ ಕುಸಿದು ಬಿದಿದ್ದು, ಇಬ್ಬರು ದುರ್ಮರಣ ಹೊಂದಿದ್ದಾರೆ.

ಮಹಾರಾಷ್ಟ್ರ ಕಟ್ಟಡ ಕುಸಿತ: ಇಬ್ಬರು ದುರ್ಮರಣ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆ
Published On :

ಬಿವಾಂದಿ: ಮುಂಬೈ ಬಳಿಯ ಬಿವಾಂದಿ ನಗರದಲ್ಲಿನ ಶಾಂತಿನಗರ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಇಂದು ಬೆಳಗಿನ ಜಾವ ಕುಸಿದು ಬಿದಿದ್ದು, ಇಬ್ಬರು ದುರ್ಮರಣ ಹೊಂದಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಅವಶೇಷಗಳಡಿ ಸಿಲುಕಿದ ಮೂವರನ್ನು ರಕ್ಷಿಸಿದ್ದು, ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಿದೆ.

ಇನ್ನೂ 15 ಮಂದಿ ಜನರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದ್ದು, ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.