ದೇಶ

ಸಫಾರಿಗೆ ಆಗಮಿಸಿದ್ದ ಪ್ರವಾಸಿಗರನ್ನೇ ಅಟ್ಟಾಡಿಸಿದ ಹೆಣ್ಣು ಹುಲಿ

ಸಫಾರಿಗೆ ಆಗಮಿಸಿದ್ದ ಪ್ರವಾಸಿಗರನ್ನೇ ಹೆಣ್ಣು ಹುಲಿಯೊಂದು ಅಟ್ಟಾಡಿಸಿದ ಘಟನೆ ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿ ನಡೆದಿದೆ.

ಸಫಾರಿಗೆ ಆಗಮಿಸಿದ್ದ ಪ್ರವಾಸಿಗರನ್ನೇ ಅಟ್ಟಾಡಿಸಿದ ಹೆಣ್ಣು ಹುಲಿ
ಪ್ರವಾಸಿಗರ ಅಟ್ಟಾಡಿಸಿದ ಹುಲಿ
Published On :

ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿ ಘಟನೆ, ವಿಡಿಯೋ ವೈರಲ್

ಜೈಪುರ: ಸಫಾರಿಗೆ ಆಗಮಿಸಿದ್ದ ಪ್ರವಾಸಿಗರನ್ನೇ ಹೆಣ್ಣು ಹುಲಿಯೊಂದು ಅಟ್ಟಾಡಿಸಿದ ಘಟನೆ ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿ ನಡೆದಿದೆ.

ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 

ಈ ಕುರಿತ ವಿಡಿಯೋವನ್ನು ಪರಾಗ್​ ಠಾಕೂರ್​ ಎಂಬುವರು ತಮ್ಮ ಟ್ವಿಟರ್​ನಲ್ಲಿ ಅಪ್​ಲೋಡ್​ ಮಾಡಿಕೊಂಡಿದ್ದು, ವಿಡಿಯೋವನ್ನು ಈವರೆಗೂ ಲಕ್ಷಕ್ಕಿಂತ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​ ಟಿ-107 ಮೂಲಕ ಸುಲ್ತಾನಾ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.