ದೆಹಲಿ ಅಗ್ನಿ ಅವಘಡ: ಏಳು ದಿನಗಳೊಳಗೆ ವರದಿ ಕೇಳಿದ ಸರ್ಕಾರ
ಉತ್ತರ ದೆಹಲಿಯ ಅನಜ್ ಮಂಡಿ ಪ್ರದೇಶದಲ್ಲಿ ಕಾರ್ಖಾನೆಯಲ್ಲಿ ಉಂಟಾದ ಅಗ್ನಿ ಅವಘಡದಿಂದ 43 ಮಂದಿ ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ತನಿಖೆಗೆ ಆದೇಶಿಸಿದ್ದು 7 ದಿನಗಳೊಳಗೆ ವರದಿ ಕೇಳಿದೆ.

ನವದೆಹಲಿ: ಉತ್ತರ ದೆಹಲಿಯ ಅನಜ್ ಮಂಡಿ ಪ್ರದೇಶದಲ್ಲಿ ಕಾರ್ಖಾನೆಯಲ್ಲಿ ಉಂಟಾದ ಅಗ್ನಿ ಅವಘಡದಿಂದ 43 ಮಂದಿ ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ತನಿಖೆಗೆ ಆದೇಶಿಸಿದ್ದು 7 ದಿನಗಳೊಳಗೆ ವರದಿ ಕೇಳಿದೆ.
ಘಟನೆಗೆ ಸಂಬಂಧಿಸಿ ತನಿಖೆ ನಡೆಸಲಾಗುವುದು ಎಂದು ದೆಹಲಿ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಇಮ್ರಾನ್ ಹುಸೇನ್ ತಿಳಿಸಿದರು.
ಇದೊಂದು ಭೀಕರ ದುರಂತ. ತನಿಖೆ ನಡೆಸಿ ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹುಸೇನ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


