ದೆಹಲಿಯ ಸೀಲಾಂಪುರದಲ್ಲಿ ಸಿಎಎ ಪ್ರತಿಟನೆ, ಹಿಂಸಾಚಾರ: ಆರು ಮಂದಿ ಬಂಧನ, ನಿಷೇಧಾಜ್ಞೆ ಜಾರಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ತೀವ್ರವಾಗಿ ಈಶಾನ್ಯ ಭಾಗದ ಸೀಲಾಂಪುರ್ ಗೆ ವ್ಯಾಪಿಸಿ ಅಲ್ಲಿ ಪ್ರತಿಭಟನೆ ತೀವ್ರವಾಗಿ ಹಿಂಸಾರೂಪಕ್ಕೆ ತಿರುಗಿದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ತೀವ್ರವಾಗಿ ಈಶಾನ್ಯ ಭಾಗದ ಸೀಲಾಂಪುರ್ ಗೆ ವ್ಯಾಪಿಸಿ ಅಲ್ಲಿ ಪ್ರತಿಭಟನೆ ತೀವ್ರವಾಗಿ ಹಿಂಸಾರೂಪಕ್ಕೆ ತಿರುಗಿದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಎರಡು ಎಫ್ಐಆರ್ ಗಳನ್ನು ದಾಖಲಿಸಲಾಗಿದ್ದು ಇಂದು ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಇಂದು ಅಧಿಕಾರಿಗಳು ಈಶಾನ್ಯ ದೆಹಲಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು ಸೆಕ್ಷನ್ 144 ಜಾರಿಗೆ ತರಲಾಗಿದೆ. ಈ ಆದೇಶದ ಪ್ರಕಾರ ಒಂದು ಜಾಗದಲ್ಲಿ ನಾಲ್ವರಿಗಿಂತ ಹೆಚ್ಚು ಜನರು ಗುಂಪುಗೂಡಿ ನಿಂತು ಚರ್ಚೆ ಮಾಡುವಂತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


