ದೇಶ

ಪೊಲೀಸರ ಮೂಲಕ ಕೇಂದ್ರ ಸರ್ಕಾರ ಜನರ ಧ್ವನಿ ಅಡಗಿಸುತ್ತಿದೆ: ಪ್ರಿಯಾಂಕಾ ವಾದ್ರಾ

ಜನರ ದನಿಯನ್ನು ಅಡಗಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್ ಯುವನಾಯಕಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಪೊಲೀಸರ ಮೂಲಕ ಕೇಂದ್ರ ಸರ್ಕಾರ ಜನರ ಧ್ವನಿ ಅಡಗಿಸುತ್ತಿದೆ: ಪ್ರಿಯಾಂಕಾ ವಾದ್ರಾ
ಪ್ರಿಯಾಂಕಾ ವಾದ್ರಾ
Published On :

ನವದೆಹಲಿ: ಜನರ ದನಿಯನ್ನು ಅಡಗಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್ ಯುವನಾಯಕಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದ ಉದ್ದಗಲಕ್ಕೂ ಪ್ರತಿಭಟನೆ ಭುಗಿಲೆದ್ದಿದೆ. ಆದರೆ ಸರ್ಕಾರ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜನರು ದನಿ ಎತ್ತಲು ಅವಕಾಶ ಇಲ್ಲದಂತೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.