ದೇಶ

ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: ಅಸ್ಸಾಂ ನಲ್ಲಿ ಅಂತರ್ಜಾಲ ಸೇವೆ, ದೆಹಲಿಯಲ್ಲಿ ಮೆಟ್ರೋ ಸೇವೆ ಪುನಃ ಆರಂಭ!

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಭುಗಿಲೆದ್ದಿದ್ದ ಪ್ರತಿಭಟನೆ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಅಲ್ಲಿ ಅಂತರ್ಜಾಲ ಸೇವೆಗಳನ್ನು ಪುನಃ ಆರಂಭ ಮಾಡಲಾಗಿದೆ.

ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: ಅಸ್ಸಾಂ ನಲ್ಲಿ ಅಂತರ್ಜಾಲ ಸೇವೆ, ದೆಹಲಿಯಲ್ಲಿ ಮೆಟ್ರೋ ಸೇವೆ ಪುನಃ ಆರಂಭ!
ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: ಅಸ್ಸಾಂ ನಲ್ಲಿ ಅಂತರ್ಜಾಲ ಸೇವೆ, ದೆಹಲಿಯಲ್ಲಿ ಮೆಟ್ರೋ ಸೇವೆ ಪುನಃ ಆರಂಭ!
Published On :

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಭುಗಿಲೆದ್ದಿದ್ದ ಪ್ರತಿಭಟನೆ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಅಲ್ಲಿ ಅಂತರ್ಜಾಲ ಸೇವೆಗಳನ್ನು ಪುನಃ ಆರಂಭ ಮಾಡಲಾಗಿದೆ. 

ಪ್ರತಿಭಟನೆ ಹಿಂಸಾಚಾರ ಸ್ವರೂಪ ಪಡೆದಿದ್ದರಿಂದ ಡಿ.11 ರಂದು ಅಸ್ಸಾಂ ನಲ್ಲಿ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇನ್ನು ರಾಷ್ಟ್ರ ರಾಜಧಾನಿಯಲ್ಲೂ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದ ಪರಿಣಾಮ ಕೆಲವು ಮೆಟ್ರೋ ನಿಲ್ದಾಣಗಳಲ್ಲಿ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಡಿ.20 ರಂದು ಮೆಟ್ರೋ ಸೇವೆಗಳು ಎಲ್ಲಾ ನಿಲ್ದಾಣಗಳಲ್ಲಿಯೂ ಕಾರ್ಯಾರಂಭ ಮಾಡಿವೆ.   
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.