ದೇಶ

'ನೀವು ಭಾರತೀಯರೆಂದು ತೋರಿಸಿ, ಬನ್ನಿ ನಮ್ಮ ಜೊತೆ ಕೈಜೋಡಿಸಿ': ಯುವಜನತೆ, ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿ ಕರೆ

ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರ ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸೋಮವಾರ ದೆಹಲಿಯ ರಾಜಘಾಟ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಇದಕ್ಕೆ ವಿದ್ಯಾರ್ಥಿಗಳು ಮತ್ತು ಯುವಜನತೆ ಕೈಜೋಡಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

'ನೀವು ಭಾರತೀಯರೆಂದು ತೋರಿಸಿ, ಬನ್ನಿ ನಮ್ಮ ಜೊತೆ ಕೈಜೋಡಿಸಿ': ಯುವಜನತೆ, ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿ ಕರೆ
ರಾಹುಲ್ ಗಾಂಧಿ
Published On :

ನವದೆಹಲಿ: ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರ ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸೋಮವಾರ ದೆಹಲಿಯ ರಾಜಘಾಟ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಇದಕ್ಕೆ ವಿದ್ಯಾರ್ಥಿಗಳು ಮತ್ತು ಯುವಜನತೆ ಕೈಜೋಡಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.


ದ್ವೇಷ, ಹಿಂಸಾಚಾರಗಳಿಂದ ಭಾರತ ನಾಶವಾಗಿಹೋಗಲು ಬಿಡಬಾರದು ಎಂದು ಸಹ ಅವರು ಒತ್ತಾಯಿಸಿದ್ದಾರೆ. ಪ್ರೀತಿಯ ವಿದ್ಯಾರ್ಥಿ ಮತ್ತು ಯುವಜನರೇ ಭಾರತದ ಇಂದಿನ ಪರಿಸ್ಥಿತಿಯಲ್ಲಿ ನೀವು ಭಾರತೀಯರು ಎಂದು ತೋರಿಸಿ ದ್ವೇಷದಿಂದ ಭಾರತ ತುಂಬಿ ಹೋಗಲು ಬಿಡಬೇಡಿ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.