ಪ್ರಿಯಾಂಕಾ ವಾದ್ರಾ ವಿರುದ್ಧ ದುರುದ್ದೇಶಪೂರಿತ ಪ್ರಚಾರ:ಎಫ್ ಐಆರ್ ದಾಖಲು- ಕಾಂಗ್ರೆಸ್
ಪ್ರಿಯಾಂಕಾ ವಾದ್ರಾ ಸಕ್ರಿಯ ರಾಜಕಾರಣ ಪ್ರವೇಶವನ್ನು ಗುರಿಯಾಗಿಸಿಕೊಂಡ ಅಪ ಪ್ರಚಾರ ನಡೆಸಿದವರ ವಿರುದ್ಧ ಎಲ್ಲಾ ರಾಜ್ಯ ರಾಜಧಾನಿಗಳಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುಷ್ಮಿತಾ ದೇವ್ ತಿಳಿಸಿದ್ದಾರೆ.

ನವದೆಹಲಿ: ಪ್ರಿಯಾಂಕಾ ವಾದ್ರಾ ಸಕ್ರಿಯ ರಾಜಕಾರಣ ಪ್ರವೇಶವನ್ನು ಗುರಿಯಾಗಿಸಿಕೊಂಡ ಅಪ ಪ್ರಚಾರ ನಡೆಸಿದವರ ವಿರುದ್ಧ ಎಲ್ಲಾ ರಾಜ್ಯ ರಾಜಧಾನಿಗಳಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುಷ್ಮಿತಾ ದೇವ್ ತಿಳಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಉತ್ತರ ಪ್ರದೇಶ ಪೂರ್ವದ ಉಸ್ತುವಾರಿ ವಹಿಸಿದ ನಂತರ ಪ್ರಿಯಾಂಕಾ ಅವರನ್ನು ಗುರಿಯಾಗಿರಿಸಿಕೊಂಡು ಬಿಜೆಪಿ ನಾಯಕರು ಅನೇಕ ರೀತಿಯ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


