ದೇಶ

ಸೀಮಾಂಚಲ ಎಕ್ಸ್ ಪ್ರೆಸ್ ದುರಂತ: ಸಹಾಯವಾಣಿ ತೆರೆದ ರೈಲ್ವೇ ಇಲಾಖೆ

ಬಿಹಾರದಲ್ಲಿ ಹಳಿ ತಪ್ಪಿದ ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೇ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಸಹಾಯವಾಣಿಗಳನ್ನು ತೆರೆದಿದೆ.

ಸೀಮಾಂಚಲ ಎಕ್ಸ್ ಪ್ರೆಸ್ ದುರಂತ: ಸಹಾಯವಾಣಿ ತೆರೆದ ರೈಲ್ವೇ ಇಲಾಖೆ
ಹಳಿ ತಪ್ಪಿದ ರೈಲು
Published On :
ಪಾಟ್ನಾ: ಬಿಹಾರದಲ್ಲಿ ಹಳಿ ತಪ್ಪಿದ ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೇ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಸಹಾಯವಾಣಿಗಳನ್ನು ತೆರೆದಿದೆ.
ಇಂದು ಬೆಳಗ್ಗೆಯಿಂದಲೇ ಭಾರತೀಯ ರೈಲ್ವೇ ಇಲಾಖೆ ಸಹಾಯವಾಣಿ ಆರಂಭಿಸಿದ್ದು,  ಸೋನಾಪುರ, ಹಾಜಿಪುರ ಮತ್ತು ಬರೌನಿಯಲ್ಲಿ ಸಹಾಯವಾಣಿಗಳನ್ನು ಆರಂಭಿಸಿದೆ. ಸೀಮಾಂಚಲ ಎಕ್ಸ್ ಪ್ರೆಸ್ ರೈಲಿನ ಪ್ರಯಾಣಿಕರ ಕುರಿತ ಮಾಹಿತಿಗಳನ್ನು ಅವರ ಪೋಷಕರು ಈ ಸಹಾಯವಾಣಿಗಳ ಮುಖಾಂತರ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಹಾಯವಾಣಿಗಳ ಪಟ್ಟಿ ಇಂತಿದೆ
ಸೋನಪುರ ವಿಭಾಗ - 06158221645
ಹಾಜಿಪುರ - 06224272230
ಬರೌನಿ - 0627923222

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.