ಪ್ರವಾಸದಿಂದ ವಾಪಾಸಾದ ಪ್ರಿಯಾಂಕಾ ಗಾಂಧಿ: ರಾಹುಲ್ ಜೊತೆ ಕಾಂಗ್ರೆಸ್ ಸಭೆಯಲ್ಲಿ ಭಾಗಿ
ಕಳೆದ ತಿಂಗಳು ಸಕ್ರಿಯ ರಾಜಕಾರಣಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದರು, ಅದಾದ ನಂತರ ವಿದೇಶ ಪ್ರವಾಸಕ್ಕೆ ತೆರಳಿದ್ದ ಪ್ರಿಯಾಂಕಾ ಸೋಮವಾರ ...

Published On :
ನವದೆಹಲಿ: ಕಳೆದ ತಿಂಗಳು ಸಕ್ರಿಯ ರಾಜಕಾರಣಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದರು, ಅದಾದ ನಂತರ ವಿದೇಶ ಪ್ರವಾಸಕ್ಕೆ ತೆರಳಿದ್ದ ಪ್ರಿಯಾಂಕಾ ಸೋಮವಾರ ವಾಪಾಸಾಗಿದ್ದಾರೆ.
ವಿದೇಶ ಪ್ರವಾಸದಿಂದ ಆಗಮಿಸಿರುವ ಪ್ರಿಯಾಂಕಾ ತುಘಲಕ್ ರಸ್ತೆಯಲ್ಲಿರುವ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿ ತಮ್ಮ ಸಹೋದರನನ್ನು ಭೇಟಿಯಾಗಿದ್ದಾರೆ,
ಕೇವಲ ರಾಹುಲ್ ಗಾಂಧಿ ಮಾತ್ರವಲ್ಲದೇ ಉತ್ತರ ಪ್ರದೇಶದ ಹಲವು ಕಾಂಗ್ರೆಸ್ ಮುಖಂಡರನ್ನು ಕೂಡ ಬೇಟಿಯಾಗಿ ಚರ್ಚಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗಾಗಿ ಕೈಗೊಂಡಿರುವ ಕಾರ್ಯ, ಅಭಿವೃದ್ಧಿ ಕೆಲಸ ಮುಂತಾದವುಗಳ ಬಗ್ಗೆ ಚರ್ಚಿಸಿರವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇನ್ನೂ ಗುರುವಾರ ನಡೆಯುವ ಮತ್ತೊಂದು ಸಭೆಯಲ್ಲಿ ಪ್ರಿಯಾಂಕಾ ಪಾಲ್ಗೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


