ಸಾಮಾಜಿಕ ಮಾದ್ಯಮದಲ್ಲಿ ನಾಗರಿಕ ಹಕ್ಕುಗಳ ರಕ್ಷಣೆ: ಟ್ವಿಟ್ಟರ್ ಅಧಿಕಾರಿಗಳಿಗೆ ಸಂಸದೀಯ ಸಮಿತಿ ಸಮನ್ಸ್
ಸಾಮಾಜಿಕ ಮಾದ್ಯಮಗಳಲ್ಲಿ ನಾಗರಿಕರ ಹಕ್ಕುಗಳನ್ನು ಕಾಪಾಡುವ ವಿಷಯದ ಸಂಬಂಧ ಸಾಮಾಜಿಕ ತಾಣ ಟ್ವಿಟ್ಟರ್ ಸಂಸ್ಥೆಯ ಅಧಿಕಾರಿಗಳಿಗೆ ಮಾಹಿತಿ ತಂತ್ರಜ್ಞಾನ ಇಇಲಾಖೆಯ.....

Published On :
ನವದೆಹಲಿ: ಸಾಮಾಜಿಕ ಮಾದ್ಯಮಗಳಲ್ಲಿ ನಾಗರಿಕರ ಹಕ್ಕುಗಳನ್ನು ಕಾಪಾಡುವ ವಿಷಯದ ಸಂಬಂಧ ಸಾಮಾಜಿಕ ತಾಣ ಟ್ವಿಟ್ಟರ್ ಸಂಸ್ಥೆಯ ಅಧಿಕಾರಿಗಳಿಗೆ ಮಾಹಿತಿ ತಂತ್ರಜ್ಞಾನ ಇಇಲಾಖೆಯ ಸಂಸದೀಯ ಸಮಿತಿ ಸಮನ್ಸ್ ಜಾರಿಮಾಡಿದೆ ಎಂದು ಸಮಿತಿಯ ಮುಖ್ಯಸ್ಥ ಅನುರಾಗ್ ಠಾಕೂರ್ ಹೇಳಿದ್ದಾರೆ.
ಫೆಬ್ರವರಿ 11ಕ್ಕೆ ನಿಗದಿಯಾಗಿರುವ ಸಭೆಯಲ್ಲಿ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಪ್ರತಿನಿಧಿಗಳು ಸಹ ಭಾಗವಹಿಸಬೇಕೆಂದು ಈ ವೇಳೆ ಸೂಚಿಸಲಾಗಿದೆ.
ಮುಂದಿನ ವಾರ ನಡೆಯಲಿರುವ ಸಭೆಯ ಕಾರ್ಯಸೂಚಿಯನ್ನು ಠಾಕೂರ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಟ್ವಿಟ್ಟರ್ ಸಂಸ್ಥೆಯ ಪ್ರತಿನಿಧಿಗಳು ಸಹ ಸಭೆಗೆ ಹಾಜರಾಗಬೇಕೆಂದು ಕರೆ ನೀಡಲಾಗಿದೆ ಎಂದೂ ಅವರು ಹೇಲಿದರು. ಈ ವಿಚಾರದ ಸಂಬಂಧ ಅವರು ಸಾರ್ವಜನಿಕರಿಂದ ಸಲಹೆ, ಸೂಚನೆಗಳನ್ನು ಆಹ್ವಾನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


