ಡೆಡ್ಲಿ ಸ್ನೈಪರ್ ರೈಫಲ್ ಸಿಕ್ಕ ಬೆನ್ನಲ್ಲೇ 5 ಉಗ್ರರನ್ನು ಸದೆಬಡೆದ ಭಾರತೀಯ ಸೇನೆ!
ಭಾರತೀಯ ಯೋಧರ ಕೈಗೆ ಅತ್ಯಾಧುನಿಕ ಡೆಡ್ಲಿ ಸ್ನೈಪರ್ ರೈಫಲ್ ಗಳು ಸಿಕ್ಕಿದ್ದು ಇದರ ಬೆನ್ನಲ್ಲೇ ರಕ್ತಪಾತ ನಡೆಸಲು ಹೊಂಚು ಹಾಕಿ ಕುಳಿತ್ತಿದ್ದ ಐವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

Published On :
ನವದೆಹಲಿ: ಭಾರತೀಯ ಯೋಧರ ಕೈಗೆ ಅತ್ಯಾಧುನಿಕ ಡೆಡ್ಲಿ ಸ್ನೈಪರ್ ರೈಫಲ್ ಗಳು ಸಿಕ್ಕಿದ್ದು ಇದರ ಬೆನ್ನಲ್ಲೇ ರಕ್ತಪಾತ ನಡೆಸಲು ಹೊಂಚು ಹಾಕಿ ಕುಳಿತ್ತಿದ್ದ ಐವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕೆಲೇಮ್ ಗ್ರಾಮದಲ್ಲಿ ಭಯೋತ್ಪಾದಕರು ಅಡಗಿರುವ ಮಾಹಿತಿ ಕಲೆಹಾಕಿದ ಭಾರತೀಯ ಸೇನೆ ಕಾರ್ಯಾಚರಣೆ ಕೈಗೊಂಡಿದ್ದು ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ಭಾರತೀಯ ಸೇನೆಯನ್ನು ಕಂಡ ಕೂಡಲೇ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಸಹ ಗುಂಡಿನ ದಾಳಿ ನಡೆಸಿ ಭಯೋತ್ಪಾದಕರನ್ನು ಸದೆಬಡಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಜಮ್ಮು ಮತ್ತು ಕಾಶ್ಮೀರJammu and Kashmirsecurity forcesmilitantencounterಭದ್ರತಾ ಪಡೆಭಯೋತ್ಪಾದಕರುಕಾರ್ಯಾಚರಣೆಭಾರತೀಯ ಸೇನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


