ಬಂಗಾಳಕೊಲ್ಲಿಯಲ್ಲಿ ಭೂಕಂಪನ, ಚೆನ್ನೈನಲ್ಲೂ ಭೂಕಂಪನದ ಅನುಭವ
ಬಂಗಾಳಕೊಲ್ಲಿಯಲ್ಲಿ ಮಂಗಳವಾರ ಮುಂಜಾನೆ ಲಘು ಭೂಕಂಪನ ಸಂಭಸಿದ್ದು, ಪರಿಮಾಣ ಸಮೀಪದ ಚೆನ್ನೈ ಮಹಾ ನಗರಿಯಲ್ಲೂ ಭೂಕಂಪನದ ಅನುಭವವಾಗಿದೆ.

Published On :
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಮಂಗಳವಾರ ಮುಂಜಾನೆ ಲಘು ಭೂಕಂಪನ ಸಂಭಸಿದ್ದು, ಪರಿಮಾಣ ಸಮೀಪದ ಚೆನ್ನೈ ಮಹಾ ನಗರಿಯಲ್ಲೂ ಭೂಕಂಪನದ ಅನುಭವವಾಗಿದೆ.
ಭೂಕಂಪನ ಮಾಪನ ಇಲಾಖೆ ನೀಡಿರುವ ಮಾಹಿತಿ ಅನ್ವಯ ಚೆನ್ನೈ ಕಡಲ ತೀರದಿಂದ ಸುಮಾರು 609 ಕಿ.ಮೀ ದೂರದಲ್ಲಿ 10 ಕಿ.ಮೀ ಸಮುದ್ರದಾಳದಲ್ಲಿ ಇಂದು ಮುಂಜಾನೆ 1.30ರಲ್ಲಿ ಭೂಕಂಪನ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ ಕಂಪನ 5.1ರಷ್ಟು ತೀವ್ರತೆ ದಾಖಲಾಗಿದೆ.
ಭಯದಿಂದ ರಾತ್ರಿ ಕಳೆದ ಚೆನ್ನೈ ಜನತೆ
ಇನ್ನು ಅತ್ತ ಭೂಕಂಪನದ ಅನುಭವಾಗುತ್ತಿದ್ದಂತೆಯೇ ಚೆನ್ನೈ ಜನ ಇಡೀ ರಾತ್ರಿ ಭಯದಲ್ಲೇ ಕಳೆಯುವಂತಾಗಿತ್ತು. ರಾತ್ರಿ ಇಡೀ ಜನ ಮತ್ತೆ ಕಂಪನವಾಗುವ ಭಯದಿಂದಲೇ ಸಮಯ ಕಳೆದರು. ಕೆಲವು ತಮಗಾದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


