2018 ರಲ್ಲಿ ಸಿಆರ್ ಪಿಎಫ್ ನ 96 ಯೋಧರರು ಆತ್ಮಹತ್ಯೆ!
2018 ರಲ್ಲಿ ಸಿಆರ್ ಪಿಎಫ್ ನ 96 ಯೋಧರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On :
ನವದೆಹಲಿ: 2018 ರಲ್ಲಿ ಸಿಆರ್ ಪಿಎಫ್ ನ 96 ಯೋಧರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೃಹ ಸಚಿವಾಲಯ ಈ ಕುರಿತ ಅಂಕಿ-ಅಂಶಗಳನ್ನು ಬಹಿರಂಗಪಡಿಸಿದ್ದು, ವಿವಿಧ ಕಾರಣಗಳಿಂದಾಗಿ 2018 ರಲ್ಲಿ ಸಿಆರ್ ಪಿಎಫ್ ಯೋಧರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದೆ.
20016 ರಲ್ಲಿ 90 ಆತ್ಮಹತ್ಯೆ ಪ್ರಕರಣಗಳು, 2017 ರಲ್ಲಿ 121 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದವು. ಸಿಆರ್ ಪಿಎಫ್ ಯೋಧರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸುವುದಕ್ಕೆ ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ ಹಾಗೂ ಅಗತ್ಯವಿದ್ದಾಗ ಸಚಿವಾಲಯ ಈ ಕುರಿತು ಸೂಚನೆಗಳನ್ನು ನೀಡುತ್ತಿದೆ ಎಂದು ಗೃಹ ಇಲಾಖೆ ರಾಜ್ಯ ಸಚಿವ ಕಿರಣ್ ರಿಜಿಜು ಸದನಕ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


