ಹುತಾತ್ಮ ಯೋಧರ ಪಾರ್ಥಿವ ಶರೀರಕ್ಕೆ ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಅಂತಿಮ ನಮನ
ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ 40 ಮಂದಿ ಸಿಆರ್ ಪಿಎಫ್ ಯೋಧರ ಪಾರ್ಥಿವ ಶರೀರವಿರುವ ಪೆಟ್ಟಿಗೆಗಳನ್ನು ಪಾಲಮ್ ವಿಮಾನ ನಿಲ್ದಾಣಕ್ಕೆ ಸಂಜೆ 7 ಗಂಟೆ ಸುಮಾರಿಗೆ ತರಲಾಯಿತು.

Published On :
ದೆಹಲಿ: ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ 40 ಮಂದಿ ಸಿಆರ್ ಪಿಎಫ್ ಯೋಧರ ಪಾರ್ಥಿವ ಶರೀರವಿರುವ ಪೆಟ್ಟಿಗೆಗಳನ್ನು ಪಾಲಮ್ ವಿಮಾನ ನಿಲ್ದಾಣಕ್ಕೆ ಸಂಜೆ 7 ಗಂಟೆ ಸುಮಾರಿಗೆ ತರಲಾಯಿತು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜ್‌ನಾಥ್ ಸಿಂಗ್ ಸೇನಾ ಪಡೆ ಮುಖ್ಯಸ್ಥ ಬಿಪಿನ್ ರಾವತ್,ವಾಯುಪಡೆ ಹಾಗೂ ನೌಕಾದಳದ ಮುಖ್ಯಸ್ಥರು ಪಾರ್ಥಿವ ಶರೀರವಿದ್ದ ಪೆಟ್ಟಿಗೆಗಳಿಗೆ ಗೌರವ ಸಲ್ಲಿಸಿದರು.
ಸೇನಾಪಡೆಯ ಗೌರವದ ಬಳಿಕ ನರೇಂದ್ರ ಮೋದಿ, ಎಲ್ಲ ಯೋಧರ ಶವಪೆಟ್ಟಿಗೆಗಳ ಸುತ್ತ ಪ್ರದಕ್ಷಿಣೆ ಬಂದು, ನಮಸ್ಕರಿಸಿ, ಗೌರವ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CRPF jawansಅಂತಿಮ ನಮನmortal remainsಸಿಆರ್ ಪಿಎಫ್ ಯೋಧರುPulwama Terror Attacklays wreath ಪುಲ್ವಾಮಾ ಉಗ್ರರ ದಾಳಿಹುತಾತ್ಮರ ಪಾರ್ಥಿವ ಶರೀರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


