ಮರೆಯುವುದಿಲ್ಲ, ಕ್ಷಮಿಸುವುದಿಲ್ಲ, ಪ್ರತೀಕಾರ ನಿಶ್ಚಿತ: ಸಿಆರ್ ಪಿಎಫ್
ಪುಲ್ವಾಮದಲ್ಲಿ ಸೇನಾ ಯೋಧರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ 40 ಮಂದಿ ಯೋಧರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ...

Published On :
ನವದೆಹಲಿ: ಪುಲ್ವಾಮದಲ್ಲಿ ಸೇನಾ ಯೋಧರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ 40 ಮಂದಿ ಯೋಧರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಸಿಆರ್ ಪಿಎಫ್ ಈ ಹೇಯ ಕೃತ್ಯವನ್ನು ನಾವು ಎಂದಿಗೂ ಮರೆಯುವುದಿಲ್ಲ, ಕ್ಷಮಿಸುವುದೂ ಇಲ್ಲ ಎಂದು ಸಿಆರ್ ಪಿಎಫ್ ಯೋಧರು ಹೇಳಿದ್ದಾರೆ.
ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮವಾದ ತಮ್ಮ ಸಹೋದರರ ಕುಟುಂಬದ ಜೊತೆ ನಾವಿರುತ್ತೇವೆ, ಪ್ರತೀಕಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇನ್ನೂ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಪುಲ್ವಾಮಾಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅದಾದ ನಂತರ ಶ್ರೀನಗರಕ್ಕೆ ತೆರಳಿ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


